September 6, 2026
Uncategorized

ಪುಕ್ಕಟೆ ಪ್ರಚಾರಕ್ಕಾಗಿ ಬಿಜೆಪಿ ಸರ್ಕಾರದ ಸಾಧನೆಗಳನ್ನು ತನ್ನದೆಂದು ಬಿಂಬಿಸುವ ಬೆಳ್ತಂಗಡಿ ಕಾಂಗ್ರೆಸಿಗರು – ಗಣೇಶ್ ಗೌಡ ನಾವೂರು


ಬೆಳ್ತಂಗಡಿ.: ಬೆಳ್ತಂಗಡಿ ತಾಲೂಕಿನ ಕಿಲ್ಲೂರು ರಸ್ತೆಯ ಕೇಳ್ತಾಜೆ ಯಿಂದ ನಾವೂರು ತನಕದ 3.5 ಕಿ.ಮೀ. ರಸ್ತೆ ಮರುಡಾಮಾರೀಕರಣಕ್ಕೆ ರೂ. 1.5 ಕೋಟಿ ಅನುದಾನವನ್ನು ಮಾನ್ಯ ಶಾಸಕ ಹರೀಶ್ ಪೂಂಜರವರು ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂದರೆ ಮಾರ್ಚ್ 15 2023ರಂದು ಹಣಕಾಸು ಇಲಾಖೆಯಿಂದ ಅಧಿಕೃತವಾಗಿ ಮಂಜೂರುಗೊಳಿಸಿ ಈಗ ಅನುಷ್ಠಾನಗೊಳ್ಳುತ್ತಿರುವ ಕಾಮಗಾರಿಗೆ ಕಾಂಗ್ರೆಸ್ ಸರ್ಕಾರದ ಸಾಧನೆಯೆಂದು ಬಿಂಬಿಸಿ ಸ್ಥಳೀಯ ಕಾಂಗ್ರೆಸಿ ಗರು ತಾಲೂಕಿನ ಕಾಂಗ್ರೆಸ್ ಮುಖಂಡರ ಫ್ಲೆಕ್ಸ್ ಬ್ಯಾನರ್ ಗಳನ್ನು ಹಾಕಿ ಪುಕ್ಕಟೆ ಪ್ರಚಾರ ತೆಗೆದುಕೊಳ್ಳುತ್ತಿರುವ ನಾವೂರು ಪರಿಸರದ ಜನತೆಗೆ ಪುಕ್ಕಟೆ ಮನರಂಜನೆ ದೊರೆತಂತಾಗಿದೆಯೆಂದು ನಿಕಟಪೂರ್ವ ನಾವೂರು ಗ್ರಾಮ ಪಂಚಾಯತ್ ಅಧ್ಯಕ್ಷರು, ದ. ಕ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಗಣೇಶ್ ಗೌಡ ‌ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಕುವೆಟ್ಟು ಗ್ರಾ.ಪಂ ಸಹಯೋಗದಲ್ಲಿ ಕಣ್ಣಿನ ಉಚಿತ ತಪಾಸಣ ಶಿಬಿರ ಉದ್ಘಾಟನೆ

Suddi Udaya

ಕೊಕ್ಕಡ ಬಿಜೆಪಿ ಶಕ್ತಿಕೇಂದ್ರದಲ್ಲಿ ಬೈಠಕ್

Suddi Udaya

ಕನಾ೯ಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಂ.ಡಿ.ಜಿ.ಪಿ) ಅರುಣ್ ಚಕ್ರವರ್ತಿ ಮಣ್ಣಿನ ಹರಕೆ ಖ್ಯಾತಿಯ ಸುಯ೯ ಶ್ರೀ ಸದಾಶಿವ ದೇವಸ್ಥಾನಕ್ಕೆ ಭೇಟಿ

Suddi Udaya

ಅರಸಿನಮಕ್ಕಿಬೂಡುಮುಗೇರು ನಿವಾಸಿ ಅರಸಿನಮಕ್ಕಿ ಶಾಲೆಯ ಶಿಕ್ಷಕಿ ತೇಜಸ್ವಿನಿ ಶವ ಬಾವಿಯಲ್ಲಿ ಪತ್ತೆ

Suddi Udaya

ಮೇಲಂತಬೆಟ್ಟು ಭಗವತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಸಂಪನ್ನ: ಅಗ್ನಿಗುಳಿಗನ ಗಗ್ಗರ ಸೇವೆ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿ ವತಿಯಿಂದ ಆರೋಗ್ಯ ನಿಧಿ ವಿತರಣೆ

Suddi Udaya
error: Content is protected !!