25.9 C
ಪುತ್ತೂರು, ಬೆಳ್ತಂಗಡಿ
May 10, 2025
Uncategorizedಗ್ರಾಮಾಂತರ ಸುದ್ದಿ

ಸುಹಾಸ್ ಶೆಟ್ಟಿ ಮನೆಗೆ ಹೋಗಿ ಪೋಷಕರಿಗೆ ಸಾಂತ್ವನ ಹೇಳಿದ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ

ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘದ ಪದಾಧಿಕಾರಿಗಳು ಮೇ 9 ರಂದು ದುಷ್ಕರ್ಮಿಗಳಿಂದ ಬಲಿಯಾದ ಹಿಂದೂ ಹೋರಾಟಗಾರ ಸುಹಾಸ್ ಶೆಟ್ಟಿಯವರ ಕಾರಿಂಜದಲ್ಲಿರುವ ಮನೆಗೆ ಹೋಗಿ ಪೋಷಕರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಬಿ.ಜಯಂತ್ ಶೆಟ್ಟಿ ಭಂಡಾರಿಗುಡ್ಡೆ, ಕಾರ್ಯದರ್ಶಿ ಸುರೇಶ್ ಲಾಯಿಲ, ಉಪಾಧ್ಯಕ್ಷರಾದ ‌ನವೀನ್ ಸಾಮಾನಿ ಕರಂಬಾರುಬೀಡು, ಉಮೇಶ್ ಶೆಟ್ಟಿ ದುರ್ಗಾ, ಕೋಶಾಧಿಕಾರಿ ವಸಂತ್ ಶೆಟ್ಟಿ ಶ್ರದ್ಧಾ, ಜತೆ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ಕ್ರೀಡಾ ಸಂಚಾಲಕ ವೆಂಕಟ್ರಮಣ ಶೆಟ್ಟಿ, ವಿಜಯ ಕೋ ಆಪರೇಟಿವ್ ಬ್ಯಾಂಕ್ ಸಿ ಇ ಒ ಸುಜಯ್ ಶೆಟ್ಟಿ, ಬಂಟರ ಮಾತೃ ಸಂಘ ಸಂಚಾಲಕ ಜಯರಾಮ್ ಭಂಡಾರಿ, ನಿರ್ದೇಶಕರಾದ ಪ್ರಶಾಂತ್ ಶೆಟ್ಟಿ ಮೂಡಾಯೂರು, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಸುಹಾಸ್ ಶೆಟ್ಟಿ ಕುಟುಂಸ್ಥರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆಯಲ್ಲಿ “ಆರ್ವಿಕ್” ಜ್ಯುವೆಲ್ಲರ್ಸ್ & ವರ್ಕ್ಸ್ ಶುಭಾರಂಭ

Suddi Udaya

ಬೆಳ್ತಂಗಡಿ: ಅ.7 ರಂದು ವಿದ್ಯುತ್ ನಿಲುಗಡೆ

Suddi Udaya

ಉಜಿರೆ ಎಸ್.ಡಿ.ಯಂ.ಐ.ಟಿಯ ಡಾ.ಸುಬ್ರಹ್ಮಣ್ಯ ಭಟ್ಟರಿಗೆ ಪೇಜಾವರ ಶ್ರೀಗಳಿಂದ ಸನ್ಮಾನ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಎಸ್ ಡಿ ಯಂ ಆಂ.ಮಾ. ಶಾಲೆಯಲ್ಲಿ ಪಠ್ಯೇತರ ಚಟುವಟಿಕೆಯಲ್ಲಿ ನಡೆಯುವ ಕರಾಟೆ ತರಬೇತಿ ವಿದ್ಯಾರ್ಥಿಗಳಿಗೆ ಬೆಲ್ಟ್ ಪ್ರಮೋಷನ್ ಪರೀಕ್ಷೆ

Suddi Udaya

ನೆರಿಯದಲ್ಲಿ ಬಿದಿರು ಕೃಷಿ ಮಾಹಿತಿ ಸಭೆ

Suddi Udaya
error: Content is protected !!