25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಮಂಗಳೂರು ವಿ.ವಿ ರಾಣಿ ಅಬ್ಬಕ್ಕ ಅಧ್ಯಯನ ಪೀಠದ ಸಲಹಾ ಸಮಿತಿಯ ನಾಮ ನಿರ್ದೇಶಿತ ಸದಸ್ಯರಾಗಿ ಯೋಗೀಶ್ ಕೈರೋಡಿಆಯ್ಕೆ

ಆರಂಬೋಡಿ: ಮೂಡುಬಿದಿರೆ ಆಳ್ವಾಸ್ ಪದವಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಲೇಖಕ ಡಾ. ಯೋಗೀಶ್ ಕೈರೋಡಿ ಇವರು
ಮಂಗಳೂರು ವಿಶ್ವ ವಿದ್ಯಾನಿಲಯದ ರಾಣಿ ಅಬ್ಬಕ್ಕ ಅಧ್ಯಯನ ಪೀಠದ ಸಲಹಾ ಸಮಿತಿಗೆ ಸರಕಾರದ ನಾಮ ನಿರ್ದೇಶಿತ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಇವರು ‌ಬೆಳ್ತಂಗಡಿ ತಾಲೂಕಿನ ಆರಂಬೋಡಿ ಗ್ರಾಮದ ಕೈರೋಡಿ ನಿವಾಸಿಯಾಗಿದ್ದಾರೆ.

Related posts

ಮದ್ದಡ್ಕ ಪರಿಸರದಲ್ಲಿ ಕಾಮಗಾರಿಯಲ್ಲಿ ನಿರ್ಮಿಸಿದ ಚರಂಡಿಯ ಒಳಗೆ ಕಿಡಿಗೇಡಿಗಳಿಂದ ತ್ಯಾಜ್ಯ ಕಸ ಎಸೆತ

Suddi Udaya

ಅಂತರಾಷ್ಟ್ರೀಯ ಸೀನಿಯರ್ ಚೇಂಬರ್ ದಿನಾಚರಣೆ

Suddi Udaya

ಜೆಸಿಐ ಮಡಂತ್ಯಾರ್ ಸಪ್ತಾಹ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಮುಕ್ತಾಯ

Suddi Udaya

ರೇಷ್ಮೆ ರೋಡ್ ಸಮೀಪ ಭೀಕರ ರಸ್ತೆ ಅಪಘಾತ :ಬೈಕಿಗೆ ಪಿಕಪ್ ಡಿಕ್ಕಿ ಬೈಕ್ ಸವಾರ ಮೃತ್ಯು

Suddi Udaya

ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಚರಣೆ : ಬಿಜೆಪಿ ಗರ್ಡಾಡಿ ಶಕ್ತಿ ಕೇಂದ್ರ ವತಿಯಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಬಜೆಟ್ 2047 ರ ವಿಕಸಿತ ಭಾರತ ಸಾಧನೆಗೆ ಭದ್ರ ಬುನಾದಿ : ಪ್ರತಾಪ್ ಸಿಂಹ ನಾಯಕ್

Suddi Udaya
error: Content is protected !!