ಚಿತ್ರ ವರದಿ

ಸಾಯಿ ರಾಮ್ ಫ್ರೆಂಡ್ಸ್ ಗುರುವಾಯನಕೆರೆ ವತಿಯಿಂದ ಸುಹಾಸ್ ಶೆಟ್ಟಿಗೆ ನುಡಿ ನಮನ

ಗುರುವಾಯನಕೆರೆ : ದುಷ್ಕರ್ಮಿಗಳಿಗೆ ಬಲಿಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಗೆ ಮೇ 11ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ಸಾಯಿರಾಮ್ ಫ್ರೆಂಡ್ಸ್ ವತಿಯಿಂದ ನುಡಿ ನಮನ ಸಲ್ಲಿಸಲಾಯಿತು


ಈ ವೇಳೆ ಶಾಸಕ ಹರೀಶ್ ಪೂಂಜ, ಉದ್ಯಮಿ ಶಶಿಧರ್ ಶೆಟ್ಟಿ ಬರೋಡ, ವಿಶ್ವ ಹಿಂದೂ ಪರಿಷತ್ ಮುಖಂಡ ನವೀನ್ ನೆರಿಯ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಸುಹಾಸ್‌ ಶೆಟ್ಟಿ ಮಾವ ಚಂದ್ರಶೇಖ‌ರ್ ಶೆಟ್ಟಿ ಪುಳಿಮಜಲು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಭಾಗವಹಿಸಿದ್ದರು.

Related posts

ಅಡಿಕೆ ಕ್ಷೇತ್ರದ ದಿಗ್ಗಜರಿಂದ ನಿಡ್ಲೆಯ ಅಗ್ರಿಲೀಫ್ ಗೆ ಭೇಟಿ: ಎಐ ಆಧಾರಿತ ಅಡಿಕೆ ಗ್ರೇಡಿಂಗ್ ತಂತ್ರಜ್ಞಾನಕ್ಕೆ ಮೆಚ್ಚುಗೆ

Suddi Udaya

ಉಜಿರೆ ಬೆನಕ ಆಸ್ಪತ್ರೆಯಲ್ಲಿ ಮಾಜಿ ಸೈನಿಕರ ನಗದು ರಹಿತ ಚಿಕಿತ್ಸಾ ಯೋಜನೆಯ ಉದ್ಘಾಟನೆ ಹಾಗೂ ಸನ್ಮಾನ

Suddi Udaya

ಸ್ಪಂದನ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಚ್ಚಾಡಿ ಸ.ಕಿ.ಪ್ರಾ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್, ನೋಟ್ ಪುಸ್ತಕ ವಿತರಣೆ

Suddi Udaya

ಉಜಿರೆಯಲ್ಲಿ ರಬ್ಬರ್ ಬೆಳೆಗಾರರ ರಾಜ್ಯ ಸಮ್ಮೇಳನ:

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್

Suddi Udaya

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಟೆಂಪೋ

Suddi Udaya
error: Content is protected !!