32.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಭಾರತೀಯ ಜನತಾ ಪಾರ್ಟಿ ಕಳಿಯ – ನ್ಯಾಯತರ್ಪು ಇದರ ವತಿಯಿಂದ ಯೋಧರಿಗೆ ದೈವಬಲದ ರಕ್ಷಣೆಗಾಗಿ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದುರ್ಗಾಪೂಜೆ

ನಾಳ: ಭಾರತೀಯ ಜನತಾ ಪಾರ್ಟಿ ಕಳಿಯ – ನ್ಯಾಯತರ್ಪು ಇದರ ವತಿಯಿಂದ ದೇಶಕ್ಕಾಗಿ ಹೋರಾಟವನ್ನು ಮಾಡುತ್ತಿರುವ ಯೋಧರಿಗೆ ದೈವಬಲದ ರಕ್ಷಣೆಗಾಗಿ ಭಾನುವಾರ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದುರ್ಗಾಪೂಜೆ ನಡೆಸಲಾಯಿತು.
ಈ ಸಂದರ್ಭದಲ್ಲಿ ನಿವೃತ್ತ ಸೈನಿಕರಿಗೆ ತಿಲಕಧಾರಣೆ ಮಾಡಲಾಯಿತು.
ಬಿಜೆಪಿ ಕಳಿಯ ಶಕ್ತಿಕೇಂದ್ರ ಪ್ರಮುಖ್ ಕರುಣಾಕರ ಕೊರಂಜ, ನ್ಯಾಯತರ್ಪು ಶಕ್ತಿಕೇಂದ್ರ ಪ್ರಮುಖ್, ಗ್ರಾಪಂ ಸದಸ್ಯ ವಿಜಯ ಕುಮಾರ್, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಹೇಮಂತ್ ಕುಮಾರ್, ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ, ಕಳಿಯ ಸಿಎ ಬ್ಯಾಂಕ್ ಅಧ್ಯಕ್ಷ ವಸಂತ ಮಜಲು, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಭುವನೇಶ್ ಜಿ., ಮಾಜಿ ಸದಸ್ಯ ಜನಾರ್ಧನ ಪೂಜಾರಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ, ಪ್ರಧಾನ ಕಾರ್ಯದರ್ಶಿ ರಾಜೇಶ್ ಪೆಂರ್ಬುಡ, ಗ್ರಾಮ‌ಪಂಚಾಯತ್ ಸದಸ್ಯರಾದ ಸುಧಾಕರ ಮಜಲು, ಶುಭಾಷಿಣಿ ಕುಳಾಯಿ, ಯಶೋಧರ ಶೆಟ್ಡಿ ಕೊರಂಜ, ಕಳಿಯ ಸಿಎ ಬ್ಯಾಂಕ್ ನಿರ್ದೇಶಕರಾದ ಶೇಖರ್ ನಾಯ್ಕ, ಕುಶಾಲಪ್ಪ ಗೌಡ, ಕೇಶವ ಪೂಜಾರಿ, ಗೋಪಾಲ ಬನ, ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾದ ಸಂದೀಪ್ ಗಾಣಿಗ ನಾಳ, ನವೀನ್ ಶೆಟ್ಟಿ, ಸಿದ್ದಪ್ಪ ಗೌಡ, ನಾಳ ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷ ಸೋಮಪ್ಪ ಕುಬಾಯ, ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಹರೀಶ್ ಗೌಡ, ನಿವೃತ್ತ ಯೋಧರಾದ ಸುಬ್ರಹ್ಮಣಿ, ವಿಕ್ರಂ ವಂಜಾರೆ, ದಿನೇಶ್ ಗೌಡ, ಪ್ರಮುಖರಾದ ಪುರಂದರ್ ಗೇರುಕಟ್ಟೆ,ರಾಜೇಶ್ ಪರಿಮ, ಸತೀಶ್ ಪರಿಮ, ಪ್ರಸನ್ನ ಮುಗುಳಿ, ಮುಂತಾದವರು ಇದ್ದರು

Related posts

ಬಳಂಜ‌ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಯುವ ಸಾಧಕಿ ಮಾನ್ಯರವರಿಗೆ ಸನ್ಮಾನ

Suddi Udaya

ನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ

Suddi Udaya

ಉಜಿರೆ :ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿನಿಯರ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆಗಾಗಿ ಉರ್ದು ಭಾಷೆ ಕಡ್ಡಾಯ ರದ್ದುಗೊಳಿಸುವಂತೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಹಶೀಲ್ದಾರರಿಗೆ ಮನವಿ

Suddi Udaya

ಪುಂಜಾಲಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಬೆಳ್ತಂಗಡಿ ಸರ್ಕಲ್ ಸಮಿತಿ ವಾರ್ಷಿಕ ಮಹಾಸಭೆ, ಸಮಿತಿ ರಚನೆ

Suddi Udaya
error: Content is protected !!