September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಾಜಿ ಶಾಸಕ ಕೀರ್ತಿಶೇಷ ಕೆ. ವಸಂತ ಬಂಗೇರರ 1ನೇ ಪುಣ್ಯಸ್ಮರಣೆ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿಗಳ ವಿಗ್ರಹಕ್ಕೆ ಕುಟುoಬದವರಿಂದ ಬೆಳ್ಳಿ ಕಿರೀಟ ಅರ್ಪಣೆ

ಬೆಳ್ತಂಗಡಿ :5 ಭಾರಿ ಬೆಳ್ತಂಗಡಿಯ ಶಾಸಕರಾಗಿ ಸೇವೆ ಸಲ್ಲಿಸಿ ಇಂದಿಗೂ ಕ್ಷೇತ್ರದ ಬಡ ಜನತೆಯಿಂದ ಪೂಜಿಸಲ್ಪಡುತ್ತಿರುವ ಕೀರ್ತಿಶೇಷ ಕೆ. ವಸಂತ ಬಂಗೇರರವರ 1ನೇ ಪುಣ್ಯಸ್ಮರಣೆಯ ಪ್ರಯುಕ್ತ ಅವರ ಕುಟುಂಬಸ್ಥರು ಬೆಳ್ತಂಗಡಿಯ ಗುರುನರಾಯಣ ವಾಣಿಜ್ಯ ಸಂಕೀರ್ಣದಲ್ಲಿರುವ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಗ್ರಹಕ್ಕೆ ಕೊಡ ಮಾಡಿದ ಬೆಳ್ಳಿ ಕಿರೀಟವನ್ನು ಮೇ 08 ರಂದು ಅರ್ಪಿಸಲಾಯಿತು.

ಈ ಸಂದರ್ಭದಲ್ಲಿ ಬಂಗೇರರವರ ಧರ್ಮಪತ್ನಿ, ಮಹಿಳಾ ಬಿಲ್ಲವ ವೇದಿಕೆ ಸ್ಥಾಪಕ ಅಧ್ಯಕ್ಷರಾದ ಸುಜಿತಾ ವಿ ಬಂಗೇರ, ಅಳಿಯ ಉದ್ಯಮಿ ಧರ್ಮವಿಜೇತ್, ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ ಕಲ್ಲಾಪು, ಅಪರ ಸರ್ಕಾರಿ ವಕೀಲ ಮನೋಹರ ಕುಮಾರ್, ಸಂಘದ ನಿರ್ದೇಶಕ ಅನೂಪ್ ಬಂಗೇರ, ರಘುನಾಥ ಶಾಂತಿ ಮುಂತಾದವರು ಉಪಸ್ಥಿತರಿದ್ದರು.

Related posts

ವೇಣೂರು: ಶಿಕ್ಷಣ ಮಾರ್ಗದರ್ಶನ – ಡಾ. ಆಳ್ವರಿಗೆ ನಾಗರೀಕ‌ ಸನ್ಮಾನ

Suddi Udaya

ಮುಂಡಾಜೆ ಕೀರ್ತನಾ ಕಲಾತಂಡದ ಸದಸ್ಯರಿಗೆ ಸನ್ಮಾನ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ ಚಪ್ಪರ ಮುಹೂರ್ತ

Suddi Udaya

ಸಿಯೋನ್‌ ಆಶ್ರಮದಲ್ಲಿ ಉಚಿತ ವೈದ್ಯಕೀಯ, ಚರ್ಮ ಹಾಗೂ ದಂತ ಚಿಕಿತ್ಸಾ ಶಿಬಿರ

Suddi Udaya

ಪದ್ಮುಂಜ ಸರಕಾರಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಅವಕಾಶ ವಂಚನೆಯ ಆರೋಪ : ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ

Suddi Udaya

ಉಜಿರೆ: ಕುಂಜರ್ಪ ನಿವಾಸಿ ತಿಮ್ಮಪ್ಪ ಪೂಜಾರಿ ನಿಧನ

Suddi Udaya
error: Content is protected !!