ಧರ್ಮಸ್ಥಳ: ಉಜಿರೆ-ಧರ್ಮಸ್ಥಳ ಹಾದು ಹೋಗುವ ಕನ್ಯಾಡಿಯಲ್ಲಿ ಮೇ 12ರಂದು ಬೆಳ್ಳಂಬೆಳಗ್ಗೆ ಬಸ್ ಹಾಗೂ ಕಾರಿನ ನಡುವೆ ಅಪಘಾತ ನಡೆದಿದ್ದು ಅದೃಷ್ಟವಶಾತ್ ಎಲ್ಲಾ ಪ್ರಯಾಣಿಕರು ಪಾರಾಗಿದ್ದಾರೆ.

ಗುದ್ದಿದ ರಭಸಕ್ಕೆ ವಿದ್ಯುತ್ ಕಂಬ ತುಂಡಾಗಿದ್ದು , ಒಂದೇ ರಸ್ತೆಯಲ್ಲಿ ಕಳೆದ ಮೂರು ತಿಂಗಳಲ್ಲಿ ನಡೆದ ಮೂರನೇ ಅಪಘಾತ ಇದಾಗಿದೆ.