May 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ಶಿಶಿಲ-ಯುವ ಸಮಿತಿ, ಮಹಿಳಾ ಸಮಿತಿಯಿಂದ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಶಿಶಿಲ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ಶಿಶಿಲ-ಯುವ ಸಮಿತಿ ಮಹಿಳಾ ಸಮಿತಿಯಿಂದ ವೀರ ಯೋಧರಿಗೆ ಶಕ್ತಿ ತುಂಬುವ ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಾಚರಣೆಗಾಗಿ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಮೇ ೧೨ರಂದು ವಿಶೇಷ ಪ್ರಾರ್ಥನೆ ಮತ್ತು ದೇವರಿಗೆ ಸರ್ವ ಸೇವೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಶಿಶಿಲೇಶ್ವರ ದೇವಸ್ಥಾನದ ನಿಕಟಪೂರ್ವ ಅಧ್ಯಕ್ಷ ಶ್ರೀನಿವಾಸ ಮುಡೆತ್ತಾಯ, ಅರ್ಚಕ ರಾಮ ಕಾರಂತ್, ಒಕ್ಕಲಿಗ ಗ್ರಾಮ ಸಮಿತಿ ಅಧ್ಯಕ್ಷ ಕುಶಾಲಪ್ಪ ಗೌಡ ಜಿ. ಬದ್ರಿಜಾಲು, ಉಪಾಧ್ಯಕ್ಷ ಕೊರಗಪ್ಪ ಗೌಡ ಪಡ್ಪು (ಶಿಶಿಲ ಗ್ರಾಮ ಗೌಡ ರಮೇಶ್ ಗೌಡ ) ಸಮಿತಿ ಕಾರ್ಯದರ್ಶಿ ಭುವನ್ ಕುಮಾರ್ ಶಿಶಿಲ, ರಾಕೇಶ್ ಗೌಡ ಪಡ್ಪು, ಉಮಾವತಿ ಗಣೇಶ್ ಗೌಡ ಓಟ್ಲ, ಕೋಮಲಾಕ್ಷಿ ಅಡ್ಡಹಳ್ಳ, ಗಾಯತ್ರಿ ಗುತ್ತು ಹಾಗೂ ಬೈಲುವಾರು ಸಮಿತಿ ಸದಸ್ಯರು, ಗ್ರಾಮಸ್ಥರು ಭಾಗವಹಿಸಿದ್ದರು.

Related posts

ಕರ್ನಾಟಕ ರಾಜ್ಯದ ವೃತ್ತಿಪರ ಸಿವಿಲ್ ಇಂಜಿನಿಯರುಗಳ ಪರಿಷತ್ತಿನ ಚೊಚ್ಚಲ ಸಮಿತಿಗೆ ಜಗದೀಶ ಪ್ರಸಾದ್ ಆಯ್ಕೆ

Suddi Udaya

ಸಂಜೀವಿನಿ ಒಕ್ಕೂಟ: ಎಂಐಎಸ್‌ನಲ್ಲಿ ಅತ್ಯುತ್ತಮ ಸಾಧನೆ ನಿತೀಶ್ ಕುಲಾಲ್ ರಿಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ

Suddi Udaya

ಧರ್ಮಸ್ಥಳದಲ್ಲಿ ವಿಜಯದಶಮಿ ಪ್ರಯುಕ್ತ ತೆನೆಹಬ್ಬ ಆಚರಣೆ

Suddi Udaya

ಉಜಿರೆ: ಎಸ್.ಡಿ.ಎಂ. ಕಾಲೇಜು ಗ್ರಂಥಾಲಯದ ತುಕಾರಾಮ ಸಾಲಿಯಾನ್ ಸೇವಾ ನಿವೃತ್ತಿ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಸಚಿವ ಮಾಂಕಾಳ್ ಎಸ್. ವೈದ್ಯ ಭೇಟಿ

Suddi Udaya

ಕೊಕ್ಕಡ ನಿವಾಸಿ ರೇಖಾ ವಿಷ ಸೇವಿಸಿ ಆತ್ಮಹತ್ಯೆ

Suddi Udaya
error: Content is protected !!