27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಆಪರೇಷನ್ ಸಿಂದೂರ: ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ಮುಂಡೂರು: ಕಾಶ್ಮೀರದ ಪೆಹಲ್ಗಾಮ್ಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಉತ್ತರವಾಗಿ ಭಾರತವು ಪಾಕಿಸ್ತಾನದ ಭಯೋತ್ಪಾದಕ ಶಿಬಿರಗಳ ಮೇಲೆ ಆಪರೇಷನ್ ಸಿಂದೂರ ಹೆಸರಲ್ಲಿ ಸೇನಾ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದ ಹಿನ್ನೆಲೆಯಲ್ಲಿ ಭಾರತದ ಹೆಮ್ಮೆಯ ಸೇನಾ ಸೈನಿಕರ ಶ್ರೇಯಸ್ಸಿಗಾಗಿ ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿಯನ್ನು ಭಗವಂತನು ಅನುಗ್ರಹ ಕರುಣಿಸಲಿ ಎಂಬುದಾಗಿ ಅರ್ಚಕರಾದ ಅಭಿಲಾಶ್ ಭಟ್ ಇವರು ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ ಪ್ರಾರ್ಥಿಸಿದರು. ‌

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರುಗಳು ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಭಜನಾ ಮಂಡಳಿಯ ಅಧ್ಯಕ್ಷರು ಮತ್ತು ಸದಸ್ಯರುಗಳು ಹಾಗೂ ಭಗವದ್ಭಕ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬಂಟರ ಸಂಘದ ಖಾಯಂ ಆಹ್ವಾನಿತರ, ನಿರ್ದೇಶಕ ಮಂಡಳಿ ಸಭೆ

Suddi Udaya

ಪುದುವೆಟ್ಟಿನ ಮಹಿಳೆ ಪುಣ್ಯಶ್ರೀ ಪುತ್ತೂರು ತಾಯಿ ಮನೆಯಲ್ಲಿ ಬಾವಿಗೆ ಬಿದ್ದು ಮೃತ್ಯು

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಸಿಯೋನ್ ಆಶ್ರಮದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ರವರಿಗೆ ಸ್ವಾಗತ ಕೋರಿ ಬ್ಯಾನರ್ ಅಳವಡಿಕೆ : ಬ್ಯಾನರ್ ತೆರವು ಗೊಳಿಸಿದ ಪಟ್ಟಣ ಪಂಚಾಯತ್ ಸಿಬ್ಬಂದಿಗಳು

Suddi Udaya

ಕಬ್ಬಡಿ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜು ಪುರುಷರ ವಿಭಾಗ ಚಾಂಪಿಯನ್: ತಂಡದ ಆಟಗಾರರಲ್ಲಿ ನಾಲ್ವರು ರಾಷ್ಟ್ರಮಟ್ಟದಲ್ಲಿ ಚಾಂಪಿಯನ್ ಶಿಪ್

Suddi Udaya
error: Content is protected !!