25.8 C
ಪುತ್ತೂರು, ಬೆಳ್ತಂಗಡಿ
May 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಆಪರೇಷನ್ ಸಿಂಧೂರ: ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ

ಬಂದಾರು: ಭಾರತ ಮಾತೆಯ ರಕ್ಷಣೆಗಾಗಿ ನಡೆದ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಭಾರತೀಯ ಸೇನೆಯ ಧೈರ್ಯವರ್ಧಣೆಗಾಗಿ, ಮತ್ತಷ್ಟು ಶಕ್ತಿಯನ್ನು ಆ ದೇವರು ಅನುಗ್ರಹಿಸಿ ಆಶೀರ್ವದಿಸಲಿ, ದೇಶಕ್ಕೆ ಒಳಿತಾಗಲಿ ಎಂದು ಮೇ ೯ರಂದು ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಶ್ರೀ ದೇವರಿಗೆ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸೈನಿಕ ಲಿಂಗಪ್ಪ ಗೌಡ ಪಯ್ಯೋಡಿ ಹಾಗೂ ಪೆರ್ಲ-ಬೈಪಾಡಿ ವಾರ್ಡ್‌ನ ಭಾರತೀಯ ಜನತಾ ಪಾರ್ಟಿ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಉಜಿರೆ: ಅರಣ್ಯ ಇಲಾಖೆ ಹಾಗೂ ಎಸ್.ವೈ.ಎಸ್ ಉಜಿರೆ ಯೂನಿಟ್ ಸಹಯೋಗದೊಂದಿಗೆ ವನಮಹೋತ್ಸವ ಕಾರ್ಯಕ್ರಮ

Suddi Udaya

ಸೆ.17: ನಾರಾವಿ ಸಂತ ಅಂತೋನಿ ಪದವಿ ಕಾಲೇಜು ಎನ್ ಎಸ್ ಎಸ್ ವತಿಯಿಂದ ಉಚಿತ ಫಿಸಿಯೋಥೆರಪಿ ಹಾಗೂ ಹೊಮಿಯೋಪತಿಕ್ ತಪಾಸಣಾ ಶಿಬಿರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹೊಸ ವರ್ಷದ ಪ್ರಯುಕ್ತ ರಂಗಪೂಜೆ ಹಾಗೂ ಉತ್ಸವಾದಿಗಳು

Suddi Udaya

ಮರೋಡಿ: ಉಪನ್ಯಾಸಕ ಜಿನೇಂದ್ರ ಬಲ್ಲಾಳ್ ನಿಧನ

Suddi Udaya

ಅ.29: ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮಸಂರಕ್ಷಣ ಪಾದಯಾತ್ರೆ:  ವಾಹನಗಳಿಗೆ ರಸ್ತೆ ಬದಲಾವಣೆ

Suddi Udaya

ಬೆಳ್ತಂಗಡಿ: ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಚಪ್ಪರ ಮಹೂರ್ತ

Suddi Udaya
error: Content is protected !!