May 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆಪರೇಷನ್ ಸಿಂಧೂರ: ಕುರಾಯ-ಬಂದಾರು ಶ್ರೀ ಸದಾಶಿವ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ

ಬಂದಾರು : ಭಾರತ ಮಾತೆಯ ರಕ್ಷಣೆಗಾಗಿ ನಡೆದ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಭಾರತೀಯ ಸೇನೆಯ ಧೈರ್ಯವರ್ಧನೆಗಾಗಿ, ಮತ್ತಷ್ಟು ಶಕ್ತಿಯನ್ನು ಆ ದೇವರು ಅನುಗ್ರಹಿಸಿ ಆಶೀರ್ವದಿಸಲಿ, ದೇಶಕ್ಕೆ ಒಳಿತಾಗಲಿ ಎಂದು ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ಶ್ರೀ ದೇವರಿಗೆ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಲಾಯಿತು.

ಭಜನಾ ಕಾರ್ಯಕ್ರಮ, ದುರ್ಗಾ ಪೂಜೆ, ಅನ್ನ ಸಂತರ್ಪಣೆ ಕಾರ್ಯಕ್ರಮವು ನೆರವೇರಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ, ಮೈರೋಳ್ತಡ್ಕ ವಾರ್ಡ್ ನ ಭಾರತೀಯ ಜನತಾ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು, ಭಕ್ತಭಿಮಾನಿಗಳು ಉಪಸ್ಥಿತರಿದ್ದರು.

Related posts

ಮಳೆಗೆ ಹಾನಿಗೊಳಗಾದ ನಡ ಹಾಗೂ ಉಜಿರೆ ಗ್ರಾಮಗಳ ಮನೆಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ ತಹಶೀಲ್ದಾರ್ ಆಗಿ ಮತ್ತೆ ಪೃಥ್ವಿ ಸಾನಿಕಂ ನೇಮಕ

Suddi Udaya

ಎ.17: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಕೆ:ಬೆಳ್ತಂಗಡಿ ಕಿನ್ಯಮ್ಮ ಸಭಾ ಭವನದಲ್ಲಿ ಕಾರ್ಯಕರ್ತರ ಸಮಾವೇಶ

Suddi Udaya

ಬೆಳ್ತಂಗಡಿ: ಸವಿತಾ ಸಮಾಜದ ವತಿಯಿಂದ ಪೂವಪ್ಪ ಭಂಡಾರಿ ಹಾಗೂ ಮೋಹನ್ ಭಂಡಾರಿ ರವರಿಗೆ ಸನ್ಮಾನ

Suddi Udaya

ಕಳೆಂಜ: ಶಿಬರಾಜೆಪಾದೆ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮೊಗ್ರು ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!