25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಾಲಾಡಿ ಶಕ್ತಿ ಕೇಂದ್ರದ ವತಿಯಿಂದ ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಒಂಬತ್ತನೇ ಸ್ಥಾನ ಪಡೆದ ಕು| ಅನನ್ಯಾ ರಿಗೆ ಸನ್ಮಾನ

ಮಾಲಾಡಿ ಶಕ್ತಿ ಕೇಂದ್ರದ ವತಿಯಿಂದ ದ್ವಿತೀಯ ಪಿಯುಸಿಯಲ್ಲಿ ಅತ್ಯಧಿಕ ಅಂಕಗಳಿಸಿ ರಾಜ್ಯಕ್ಕೆ ಒಂಬತ್ತನೇ ಸ್ಥಾನ ಪಡೆದ ಸೋಣಂದೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ, ಮಾಲಾಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ,ಪ್ರಸ್ತುತ ಮಾಲಾಡಿ ಗ್ರಾಮ ಪಂಚಾಯತ್ ಸದಸ್ಯ ದಿನೇಶ್ ಕರ್ಕೇರ ಮತ್ತು ಶ್ರೀಮತಿ ಪ್ರಭಾವತಿ ದಂಪತಿಯ ಪುತ್ರಿಯಾದ ಕು| ಅನನ್ಯಾಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಶಕ್ತಿಕೇಂದ್ರ ಅಧ್ಯಕ್ಷ, ಪಂಚಾಯತ್ ಸದಸ್ಯ ರಾಜೇಶ್ ಕೋಡ್ಯೇಲು, ರಾಜ್ಯ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಉಪಾಧ್ಯಕ್ಷ ಪ್ರಸ್ತುತ ಮಡಂತ್ಯಾರ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಜೋಯಲ್ ಮೆಂಡೋನ್ಸ, ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮತ್ತು ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ತುಳಸಿ ಉಮೇಶ್ ಮಾಲಾಡಿ, ಗ್ರಾಮ ಪಂಚಾಯತ್ ನ ಸದಸ್ಯರುಗಳಾದ ಶ್ರೀಮತಿ ಬೇಬಿ ಸುಸ್ಸಾನ, ಶ್ರೀಮತಿ ಜಯಂತಿ ಮತ್ತು ಮಡಂತ್ಯಾರ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರುಗಳಾದ ಮಹಾಬಲ ಮತ್ತು ಸುರೇಶ್ ಸೋಣಂದೂರು ಉಪಸ್ಥಿತರಿದ್ದರು.

Related posts

ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya

ಇಂದಬೆಟ್ಟು ಗ್ರಾ. ಪಂ.ವ್ಯಾಪ್ತಿಯ ಕಜೆ – ಶಾಂತಿನಗರ ಪರಿಸರದಲ್ಲಿ ಬಿರುಗಾಳಿಗೆ ವ್ಯಾಪಕ ಹಾನಿ

Suddi Udaya

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆ ಶಾಂತಿವನದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ನವೀಕೃತ ಉಜಿರೆ ಸಂತ ಅಂತೋನಿ ಚರ್ಚ್ ಉದ್ಘಾಟನೆ : ದಾನಿಗಳಿಗೆ ಗೌರವಾರ್ಪಣೆ

Suddi Udaya

ನಾಟಿ ವೈದ್ಯ ಬಾಬು ಗೌಡ ಅಂಡೆಟ್ಟು ನಿಧನ

Suddi Udaya

ಉಜಿರೆ: ಹಳೇಪೇಟೆ ಮುಹಿಯುದ್ದೀನ್ ಜುಮಾ ಮಸ್ಜಿದ್ ಹಾಗೂ ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಮಾದಕ ದ್ರವ್ಯದ ವ್ಯಸನದ ವಿರುದ್ದ ಜನಜಾಗೃತಿ ಅಭಿಯಾನ

Suddi Udaya
error: Content is protected !!