September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ದಿ| ನಂದಕುಮಾರ್ ಉಜಿರೆ ರವರಿಗೆ ಶ್ರದ್ಧಾಂಜಲಿ

ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ಮಾಜಿ ಅಧ್ಯಕ್ಷರು ಗೌರವ ಸಲಹೆಗಾರರಾದ ನಂದ ಸ್ಟುಡಿಯೋ ಉಜಿರೆ ಇದರ ಮಾಲಕರಾದ ನಂದಕುಮಾರ್ ಉಜಿರೆ ಇವರು ಮೇ 3 ರoದು ನಿಧನರಾಗಿದ್ದು ಇವರಿಗೆ ಬೆಳ್ತಂಗಡಿ ವಲಯದಿoದ ಶ್ರದ್ಧಾಂಜಲಿ ಸಭೆ ಮೇ 13 ರಂದು ಗುರುವಾಯನಕೆರೆ ಛಾಯಾಭವನದಲ್ಲಿ ನಡೆಯಿತು.

ಈ ವೇಳೆ ಅವರು ಸಂಘಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಸದಸ್ಯರೊಂದಿಗೆ ಒಡನಾಟದಲ್ಲಿದ್ದ ಬಗ್ಗೆ ವಲಯದ ಸ್ಥಾಪಕ ಅಧ್ಯಕ್ಷ ಪಾಲಾಕ್ಷ ಪಿ ಸುವರ್ಣ, ಗೌರವ್ಯಾಧ್ಯಕ್ಷ ಜಗದೀಶ್ ಜೈನ್, ಅಧ್ಯಕ್ಷೆ ಸಿಲ್ವಿಯಾ ಬೆಳ್ತಂಗಡಿ ಮಾತನಾಡಿ ನೆನಪಿಸಿಕೊಂಡರು.

ಈ ಸಂದರ್ಭದಲ್ಲಿ ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಭಾರದ್ವಾಜ್ ಉಜಿರೆ, ಜಿಲ್ಲಾ ಮಾಜಿ ಅಧ್ಯಕ್ಷ ವಿಲ್ಸನ್ ವೀಲ್ಸ್ ಸ್ಟುಡಿಯೋ ಬೆಳ್ತಂಗಡಿ, ವಲಯದ ಕೋಶಾಧಿಕಾರಿ ಹರೀಶ್ ಕೊಳ್ತಿಗೆ, ಸದಸ್ಯರಾದ ದಾಮೋದರ್ ಗುರುವಾಯನಕೆರೆ, ಗಣೇಶ್ ಹೆಗ್ಡೆ ನಾರಾವಿ, ಗಂಗಾಧರ್ ಉಜಿರೆ, ಸುರೇಶ್ ಕೌಡoಗೆ, ಸುಜಿತ್ ಕುಮಾರ್ ಕೊಯ್ಯೂರು, ರಾಮಕೃಷ್ಣ ರೈ ಉಜಿರೆ, ಪ್ರಶಾಂತ್ ಬಳ್ಳಮಂಜ, ಉಮೇಶ್ ಕುಮಾರ್ ಮದ್ದಡ್ಕ ಉಪಸ್ಥಿತರಿದ್ದರು.

Related posts

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ 25 ನೇ ವರ್ಷದ ಬೆಳ್ಳಿಹಬ್ಬ ಸಂಭ್ರಮ: ಏಕಾಹ ಭಜನಾ ಕಾರ್ಯಕ್ರಮ ಮತ್ತು 45 ಭಜನಾ ತಂಡಗಳಿಂದ ಭಜನಾ ಕಮ್ಮಟೋತ್ಸವ, ಸಾಧಕರಿಗೆ ಸನ್ಮಾನ

Suddi Udaya

ಪಡಂಗಡಿ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಲಾರಿ

Suddi Udaya

ಕರಂಬಾರು: ತಾಯಿಯ ಉತ್ತರಕ್ರಿಯೆ ಬೆನ್ನಲ್ಲೇ ಮಗ ನಿಧನ

Suddi Udaya

ಲಾಯಿಲ : ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಕಲ್ಮಂಜ : ವಿ.ಹಿಂ.ಪ. ಬಜರಂಗದಳ ಕಲ್ಮಂಜ ಘಟಕದ ಸಮಿತಿ ಪುನರ್ ರಚನೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಜೂ. 23ರಂದು ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳ ಮುಂದೆ ಪ್ರತಿಭಟನೆ

Suddi Udaya
error: Content is protected !!