ಕಲ್ಮಂಜ: ಅಖಂಡ ಭಾರತದ ಉಳಿವಿಗಾಗಿ ಮತ್ತು ಭಾರತೀಯ ಸೈನಿಕರ ಸುರಕ್ಷತೆಗಾಗಿ ಪಜಿರಡ್ಕ ಸದಾಶಿವೇಶ್ವರ ದೇವರ ಸನ್ನಿಧಿಯಲ್ಲಿ ಇಪ್ಪತ್ತೆಂಟು ವಿಪ್ರಬಾಂಧವರಿಂದ ರುದ್ರಪಾರಾಯಣ ನಡೆಸಲಾಯಿತು.
ಈ ಸಂದರ್ಭದಲ್ಲಿ ಎಲ್ಲಾ ವಿಪ್ರ ಬಾಂಧವರು ಉಪಸ್ಥಿತರಿದ್ದರು.