May 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಳೆಂಜ ಗ್ರಾ.ಪಂ. ಮಾಜಿ ಸದಸ್ಯ ಕುಶಾಲಪ್ಪ ಗೌಡ ರಿಗೆ ಮಾತೃ ವಿಯೋಗ

ಕಳೆಂಜ: ಕಳೆಂಜ ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷರೂ, ಗ್ರಾಮ ಪಂಚಾಯತ್ ಮಾಜಿ ಸದಸ್ಯರು ಆದ ಕುಶಾಲಪ್ಪ ಗೌಡ ಕಜೆ ಇವರ ತಾಯಿ ರಾಮಕ್ಕ (75ವ.)ರವರು ಮೇ. 13ರಂದು ಸಂಜೆ ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು.

ಮೃತರು ಪತಿ, ಮೂವರು ಗಂಡು ಮಕ್ಕಳು, ಪುತ್ರಿ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳಾಲು ಶ್ರೀ ಧ.ಮಂ ಪ್ರೌಢ ಶಾಲೆಯಲ್ಲಿ ಅಣಬೆ ಬೇಸಾಯ ತರಬೇತಿ

Suddi Udaya

ಮರೋಡಿ: ಮಾವಿನಕಟ್ಟೆಯಲ್ಲಿ ಭಾರೀ ಮಳೆಗೆ ಭೂಕುಸಿತ

Suddi Udaya

ಕಣಿಯೂರು ವಲಯದ ಪದ್ಮುಂಜ ಕಾರ್ಯಕ್ಷೇತ್ರದಲ್ಲಿ ಶ್ರೀ ಗೌರಿ ಜ್ಞಾನ ವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಯ ನಿವೃತ್ತ ಮುಖ್ಯ ಶಿಕ್ಷಕ ಬಿ. ಸೋಮಶೇಖರ ಶೆಟ್ಟಿ ರವರಿಗೆ ಸ್ನೇಹ ಕೂಟ ಕಾರ್ಯಕ್ರಮ

Suddi Udaya

ಮೊಗ್ರು: ಸ.ಕಿ.ಪ್ರಾ. ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಛದ್ಮವೇಷ ಸ್ಪರ್ಧೆ

Suddi Udaya

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕು ತಂಡ ಪ್ರಥಮ ಸ್ಥಾನ

Suddi Udaya
error: Content is protected !!