May 13, 2025
ತಾಲೂಕು ಸುದ್ದಿವರದಿ

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸೈನಿಕರಿಗಾಗಿ ವಿಶೇಷ ದುವಾ ಪ್ರಾರ್ಥನೆ

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸೈನಿಕರಿಗಾಗಿ ವಿಶೇಷ ದುವಾ ಪ್ರಾರ್ಥನೆ ಮಾಡಲಾಯಿತು.

ಈ ಪರಿಸ್ಥಿತಿಯಲ್ಲಿ ಭಾರತೀಯರಾದ ನಾವು ಒಗ್ಗಟ್ಟಿನಲ್ಲಿದ್ದು ಯಾವುದೇ ತ್ಯಾಗಕ್ಕಾಗಿ ಸಿದ್ಧವಾಗಿರುವಂತೆ ಖತೀಬರು ಸಂದೇಶ ನೀಡಿದರು. ಮಸೀದಿ ಖತೀಬ್ ಕಲಂದರ್ ಬಾಖವಿ ವಿಶೇಷ ಪ್ರಾರ್ಥನೆ ನೇತೃತ್ವ ವಹಿಸಿದ್ದರು. ಮಸೀದಿ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ , ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ,ಗೌರವ ಅಧ್ಯಕ್ಷ ಖಾಲಿದ್ ಪುಲಬೆ, ಪ್ರಧಾನ ಕಾರ್ಯದರ್ಶಿ ರಫೀಕ್ ಪಡ್ಡ, ಸಮಿತಿ ಸದಸ್ಯರಾದ ಇದ್ರಿಸ್ ಪುಲಬೆ, ಅಶ್ರಫ್ ಗಾಂಧಿ ನಗರ ,ಅಶ್ರಫ್ ಕಿರೋಡಿ ,ಪ್ರಮುಖರಾದ ಮಾಜಿ ಅಧ್ಯಕ್ಷರಾದ ಪಿಎಸ್ ಜಲೀಲ್, ಮಪಾಜ್ ಕಾಲೇಜ್ ಪ್ರಿನ್ಸಿಪಾಲ್ ಪಿಪಿ ಅಹ್ಮದ್ ಸಖಾಫಿ, ಮೊಹಮ್ಮದ್ ಎಚ್ ವೇಣೂರು, ಹಮೀದ್ ಪೊಟ್ರೆ ,ಯಾಕೂಬು ಪುಲಾಬೆ ಮತ್ತು ಜಮಾತಿಗರು ಉಪಸ್ಥಿತರಿದ್ದರು.

Related posts

ಓಡಿಲ್ನಾಳ: ಶ್ರೀ ಕ್ಷೇತ್ರ ನಾಗಚಾವಡಿಗೆ ಭಕ್ತರಿಂದ ಹರಿದು ಬಂದ ಹಸಿರುವಾಣಿ ಹೊರೆಕಾಣಿಕೆ; ವೈಭವದ ಮೆರವಣಿಗೆ, ಮೆರಗು ತಂದ ಕುಣಿತ ಭಜನೆ

Suddi Udaya

ದೊಂಡೋಲೆ ನಾರ್ಯ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಸತೀಶ್, ಕಾರ್ಯದರ್ಶಿ ದಿವಾಕರ್

Suddi Udaya

ಗುರಿಪಳ್ಳ ಬಿಜೆಪಿಯ 30 ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

Suddi Udaya

ನೀತಿ ಸಂಹಿತೆ ಜಾರಿ: ಬೆಳ್ತಂಗಡಿ ಶ್ರಮಿಕ ಶಾಸಕರ ಕಚೇರಿಯ ಕಾರ್ಯಚರಣೆ ಸ್ಥಗಿತ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬೆಳ್ತಂಗಡಿ ಕರ್ನಾಟಕ ಸಿರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್ ನಿಂದ ಬೆಂಬಲ

Suddi Udaya

ಉಜಿರೆ : ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜು, – ಎನ್‌ಎಸ್‌ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya
error: Content is protected !!