ನಾವೂರು: 2024-25 ನೇ ಸಾಲಿನ ತೆರಿಗೆ ವಸೂಲಾತಿಯಲ್ಲಿ 100% ವಸೂಲಾತಿ ಮಾಡಿದ ನಾವೂರು ಗ್ರಾಮ ಪಂಚಾಯತ್ ಗೆ ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಯವರು ಪ್ರಶಂಸಾ ಪತ್ರ ಮತ್ತು ಗೌರವ ಸ್ಮರಣಿ ಕೆ ನೀಡಿ ಅಭಿನಂದಿಸಿದರು.
ಈ ಸಂಧರ್ಭದಲ್ಲಿ ಗ್ರಾ. ಪಂ. ಅಧ್ಯಕ್ಷರು, ಪಿಡಿಒ, ಸಿಬ್ಬಂದಿ ವರ್ಗ ದವರು ಉಪಸ್ಥಿತರಿದ್ದರು.