May 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2025-26 ನೇ ಸಾಲಿನ ದಾಖಲಾತಿ ಆರಂಭ

ಉಜಿರೆಯಲ್ಲಿ ಕಳೆದ ಹಲವು ವರ್ಷಗಳಿಂದ ಉನ್ನತ ರೀತಿಯ ತಾಂತ್ರಿಕ ಶಿಕ್ಷಣವನ್ನು ನೀಡಿ ಉತ್ತಮ ಉದ್ಯೋಗಾವಕಾಶ ಕಲ್ಪಿಸುತ್ತಿರುವ ರಾಜ್ಯದ ಪ್ರತಿಷ್ಠಿತ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಒಂದಾದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2025-26ನೆಯ ಸಾಲಿನಲ್ಲಿ ಕೂಡ ಅತಿ ಹೆಚ್ಚು ವಿದ್ಯಾರ್ಥಿಗಳಿಗೆ ಕಾಲೇಜಿನಿಂದಲೇ ನೇರ ನೇಮಕಾತಿ ನಡೆಸಿ ಉದ್ಯೋಗಾವಕಾಶ ಕಲ್ಪಿಸಿಕೊಟ್ಟಿದೆ. ಬಹುರಾಷ್ಟ್ರೀಯ ಪ್ರತಿಷ್ಠಿತ ಕಂಪನಿಗಳಾದ BOSCH, Tata Consulting Engineers, TVS, Toyota Kirlosker Motor Pvt Ltd, Asian Paints, Schnieder electric, Centum Electronics, Unimac Aerospace, Kirloskar Electric, Qcrete Readymix, Sindhu Corporation, Technolab Solutions,Wipro GE Health care, Volvo Group India, TATA Electronics ಇಂತಹ ಸುಮಾರು 45ಕ್ಕೂ ಹೆಚ್ಚು ಕಂಪನಿಗಳು ಸುಮಾರು 150ಕ್ಕೂ ಹೆಚ್ಚು ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪ್ರತಿವರ್ಷದಂತೆ ಈ ಬಾರಿಯು ಉದ್ಯೋಗಾವಕಾಶವನ್ನು ಕಲ್ಪಿಸಿದೆ

ಪ್ರಥಮ ವರ್ಷದ ಪ್ರವೇಶಾತಿ ಆರಂಭ

2025-26ನೆಯ ಸಾಲಿನ ಪಾಲಿಟೆಕ್ನಿಕ್ ಕೋರ್ಸಿನ ಪ್ರಥಮ ವರ್ಷಕ್ಕೆ ಪ್ರವೇಶಾತಿ ಬಯಸುವ ವಿದ್ಯಾರ್ಥಿಗಳಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ದಾಖಲಾತಿ ಆರಂಭಗೊಂಡಿದ್ದು ಉತ್ತಮ ರೀತಿಯ ತಾಂತ್ರಿಕ ಶಿಕ್ಷಣ ಬಯಸುವವರು ಕಾಲೇಜಿನ ಆಡಳಿತ ಮಂಡಳಿಯನ್ನು ಸಂಪರ್ಕಿಸಬಹುದಾಗಿದೆ ಹೆಚ್ಚಿನ ಮಾಹಿತಿಗಾಗಿ +919845893731,+919880724085 9740840503 ನಂಬರ್ ಅನ್ನು ಸಂಪರ್ಕಿಸಿ.

Related posts

ಬಳಂಜ : ಬೋಂಟ್ರೊಟ್ಟುಗುತ್ತು ದೈವಸ್ಥಾನದಲ್ಲಿ ಮಹಾ ಚಂಡಿಕಾಯಾಗ: ವಿಧಾನಪರಿಷತ್ ಶಾಸಕ ಕೆ.ಹರೀಶ್ ಕುಮಾರ್ ಸಹಿತ ನೂರಾರು ಭಕ್ತರು ಭಾಗಿ

Suddi Udaya

ಎಸ್ಸೆಸ್ಸೆಲ್ಸಿ ಮರು ಮೌಲ್ಯ ಮಾಪನ : ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲಾ ವಿದ್ಯಾರ್ಥಿ ಪ್ರತೀಕ್ ವಿ. ಎಸ್. ರಾಜ್ಯಕ್ಕೆ 7ನೇ ರ್‍ಯಾಂಕ್

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ಪದಪ್ರಧಾನ

Suddi Udaya

ಕುತ್ಲೂರು ಸ.ಉ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭ

Suddi Udaya

ಕಾಶಿಪಟ್ಣ: ಕಲಾ ಪೋಷಕ ಕಿಶೋರ್ ರಾವ್ ನಿಧನ

Suddi Udaya
error: Content is protected !!