34.6 C
ಪುತ್ತೂರು, ಬೆಳ್ತಂಗಡಿ
May 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಧರ್ಮಸ್ಥಳ : ಹಾವು ಕಡಿದು ಮಹಿಳೆ ಸಾವು

ಧರ್ಮಸ್ಥಳ : ಇಲ್ಲಿಯ ನಾರ್ಯ ನಿವಾಸಿ ಶಾಂತಾ (68ವ)ರವರು ಹಾವು ಕಚ್ಚಿ ಮೃತಪಟ್ಟಿರುವ ಘಟನೆ ಮೇ12 ರಂದು ನಡೆದಿದೆ.


ಮನೆಯ ಹಿಂಬದಿಯಲ್ಲಿ ಬಟ್ಟೆಯನ್ನು ಒಗೆಯಲು ಸಾಬೂನು ತೆಗೆಯುವ ಸಂದರ್ಭದಲ್ಲಿ ಕಿಟಕಿಯಲ್ಲಿ ಯಾವುದೋ ವಿಷದ ಹಾವು ಎಡಗೈ ಕಿರು ಬೆರಳಿಗೆ ಕಡಿದಿತ್ತು. ಮನೆ ಮದ್ದು ಮಾಡಿ ಬಳಿಕ ಉಜಿರೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೇ 13ರಂದು ಮೃತಪಟ್ಟಿದ್ದಾರೆ.

Related posts

ದ.ಕ. ಲೋಕಸಭಾ ಚುನಾವಣೆಯಲ್ಲಿ ಭಾರೀ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಗೆಲುವು

Suddi Udaya

ಉಜಿರೆ: ನಾಪತ್ತೆಯಾಗಿದ್ದ ಕ್ರೀಡಾ ವಸತಿ ನಿಲಯದ ಪಿಯುಸಿ ವಿದ್ಯಾರ್ಥಿನಿ ಹೈದರಾಬಾದ್ ನಲ್ಲಿ ಪತ್ತೆ

Suddi Udaya

ಬೆಳ್ತಂಗಡಿ ಸಂಜೀವಿನಿ ಸಂಸ್ಥೆಯಿಂದ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ಬೆಳಾಲು: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಆಟೋ ಚಾಲಕ ವಿಶ್ವನಾಥ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಪೆರ್ಲ ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ ವತಿಯಿಂದ ಭಜನೋತ್ಸವ

Suddi Udaya

ನಿಡ್ಲೆ ಗ್ರಾ.ಪಂ. ನಲ್ಲಿ ವಿಕಲಚೇತನರ ಗ್ರಾಮ ಸಭೆ

Suddi Udaya
error: Content is protected !!