ಬೆಳ್ತಂಗಡಿ ತಾಲೂಕು ಪಂಚಾಯತಿಯಲ್ಲಿ ನಡೆದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಂಚಾಯತ್‌ನ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರ ಸಹಕಾರದೊಂದಿಗೆ ನರೇಗಾದಲ್ಲಿ ಶೇ. ೧೦೦ ಗುರಿ ಸಾಧಿಸಿದ ಅರಸಿನಮಕ್ಕಿ ಗ್ರಾಮ ಪಂಚಾಯತಿಗೆ ಪ್ರಶಂಸಾ ಪತ್ರ ಮತ್ತು ಸ್ಮರಣಿಕೆಗಳನ್ನು ನೀಡಿ ಗೌರವಿಸಲಾಯಿತು.
ಪ್ರಶಸ್ತಿಯನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಜ್ ಸ್ವೀಕರಿಸಿದರು.