24.8 C
ಪುತ್ತೂರು, ಬೆಳ್ತಂಗಡಿ
May 14, 2025
ತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 15: ವಿದ್ಯುತ್ ನಿಲುಗಡೆ

ಬೆಳ್ತಂಗಡಿ:ಗುರುವಾಯನಕೆರೆ 110/33/11ಕೆವಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ 33ಕೆವಿ ಕಕ್ಕಿಂಜೆ ಹಾಗು ಪಿಲಿಕ್ಕಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿ ಪ್ರಯುಕ್ತ ಮೇ15 ರಂದು ಬೆಳಿಗ್ಗೆ ಗಂಟೆ10 ರಿಂದ ಮಧ್ಯಾಹ್ನ 2.30ಗಂಟೆ ತನಕ ವಿದ್ಯುತ್ ನಿಲುಗಡೆಗೊಳ್ಳಲಿದೆ.


33 ಕೆವಿ ಪೆಟ್ರೋನೆಟ್ ಸ್ಥಾವರ, 33 ಕೆವಿ ಎಚ್ ಪಿಸಿಎಲ್ ಸ್ಥಾವರ, ತೋಟತ್ತಾಡಿ,ನೆರಿಯ, ಚಾರ್ಮಾಡಿ, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ,ಮುಂಡಾಜೆ,ಕಲ್ಮಂಜ,ದಿಡುಪೆ, ಕೊಲ್ಲಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಈ ಸಮಯ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ಉಜಿರೆ ಮೆಸ್ಕಾಂ ಉಪ ವಿಭಾಗದ ಪ್ರಕಟಣೆ ತಿಳಿಸಿದೆ.

Related posts

ಭರತನಾಟ್ಯ ಜೂನಿಯರ್ ಪರೀಕ್ಷೆ: ಅಳದಂಗಡಿಯ ನಿಯತಿ ಯು. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಸ್ವಾತಂತ್ರ್ಯ ಸಿಕ್ಕಿ 75 ವರ್ಷ ಕಳೆದರೂ ಹಲವಾರು ಕುಟುಂಬಗಳಿಗೆ ಇನ್ನೂ ವಿದ್ಯುತ್ ಭಾಗ್ಯವಿಲ್ಲ: ವಿದ್ಯುತ್ ವ್ಯವಸ್ಥೆ ಕಲ್ಪಿಸಲು ಅಳದಂಗಡಿ ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಒತ್ತಾಯ

Suddi Udaya

ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ದೀಪಾವಳಿ ಹಬ್ಬ ಆಚರಣೆ

Suddi Udaya

ಶಿಲ್ಪಾ ಆಚಾರ್ಯ ಮನೆಗೆ ಭೇಟಿ ನೀಡಿದ ಡಿವೈಎಫ್ಐ ನಿಯೋಗ

Suddi Udaya

ಮಡಂತ್ಯಾರಿನಲ್ಲಿ ಭದ್ರಾ ಹೋಮ್ ಅಪ್ಲಾಯನ್ಸಸ್ ಮೂರನೇ ಶಾಖೆ ಶುಭಾರಂಭ

Suddi Udaya

ಕರಾಟೆ ಸ್ಪರ್ಧೆ : ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗೆ ಚಿನ್ನದ ಪದಕ

Suddi Udaya
error: Content is protected !!