23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನರೇಗಾದಲ್ಲಿ ಗುರಿ ಸಾಧಿಸಿದ ಅರಸಿನಮಕ್ಕಿ ಗ್ರಾ.ಪಂ. ಗೆ ಪ್ರಶಂಸಾ ಪತ್ರ ಮತ್ತು ಸ್ಮರಣಿಕೆ ಗೌರವ

ಬೆಳ್ತಂಗಡಿ ತಾಲೂಕು ಪಂಚಾಯತಿಯಲ್ಲಿ ನಡೆದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಂಚಾಯತ್‌ನ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರ ಸಹಕಾರದೊಂದಿಗೆ ನರೇಗಾದಲ್ಲಿ ಶೇ. ೧೦೦ ಗುರಿ ಸಾಧಿಸಿದ ಅರಸಿನಮಕ್ಕಿ ಗ್ರಾಮ ಪಂಚಾಯತಿಗೆ ಪ್ರಶಂಸಾ ಪತ್ರ ಮತ್ತು ಸ್ಮರಣಿಕೆಗಳನ್ನು ನೀಡಿ ಗೌರವಿಸಲಾಯಿತು.
ಪ್ರಶಸ್ತಿಯನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಜ್ ಸ್ವೀಕರಿಸಿದರು.

Related posts

ದೈವ ನರ್ತಕ ಡಾ.ರವೀಶ್ ಪಡುಮಲೆಯವರಿಗೆ ಬಂಬ್ರಾಣ‌ ಮುಗೇರ್ ತರವಾಡು ಮನೆಯಲ್ಲಿ ಗೌರವ ಸನ್ಮಾನ

Suddi Udaya

ಉರುವಾಲು: ಮಹಡಿಯ ಕಾರಿಡಾರ್‌ನಿಂದ ಆಯತಪ್ಪಿ ತೋಡಿಗೆ ಬಿದ್ದ ಕಾರ್ಮಿಕ ಮೃತ್ಯು

Suddi Udaya

ನಡ: ರಸ್ತೆಯ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಹೊಡೆದಾಟ: ಹಲವರು ಗಾಯ

Suddi Udaya

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವಿರುದ್ದದ ಪ್ರಕರಣ ಹೈಕೋರ್ಟ್‌ನಲ್ಲಿ ವಜಾ

Suddi Udaya

ನಿಡ್ಲೆ : ಮರ ಕಡಿಯುವ ವೇಳೆ ಆಕಸ್ಮಿಕವಾಗಿ ಮರ ಬಿದ್ದು ವ್ಯಕ್ತಿ ಸಾವು

Suddi Udaya

ಮಚ್ಚಿನ: ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ

Suddi Udaya
error: Content is protected !!