ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎನ್ ಎo ಎo ಎಸ್ ಪರೀಕ್ಷಾ ವಿದ್ಯಾರ್ಥಿವೇತನಕ್ಕೆ ಅಜೇಯ್ ಕೆ. ಎ ಕುವೆಟ್ಟು ಆಯ್ಕೆ

ಬೆಳ್ತಂಗಡಿ : 2024–2025 ನೇ ಸಾಲಿನ ರಾಜ್ಯಮಟ್ಟದ ವಿದ್ಯಾರ್ಥಿವೇತನ ಕ್ಕೆ ನಡೆಸಿರುವ ಎನ್ಎಂಎಂಎಸ್ ಪರೀಕ್ಷೆಯಲ್ಲಿ ಸ ಉ ಪ್ರಾ ಶಾಲೆ ಓಡಿಲ್ನಾಳ ಶಾಲಾ ವಿದ್ಯಾರ್ಥಿಯಾದ, ಕುವೆಟ್ಟು ನಿವಾಸಿ ದೂಜ ಕೆ ಮತ್ತು ಶ್ರೀಮತಿ ಆಶಾಲತಾ (ಅಂಗನವಾಡಿ ಶಿಕ್ಷಕಿ ಏರಂಗಲ್ಲು ) ಇವರ ಪುತ್ರ ಮಾಸ್ಟರ್ ಅಜೇಯ್ ಕೆ ಎ ಇವರು ಉತ್ತಮ ಅಂಕಗಳನ್ನು ಪಡೆದು ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿರುತ್ತಾರೆ.

ಆಯ್ಕೆಯಾದ ವಿದ್ಯಾರ್ಥಿಗೆ ಹಾಗೂ ವಿದ್ಯಾರ್ಥಿ ವೇತನ ಪಡೆಯಲು ಶ್ರಮ ವಹಿಸಿದ ಶಿಕ್ಷಕ ವೃಂದಕ್ಕೆ ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಎಸ್. ಡಿ. ಎಂ . ಸಿ..ಅಧ್ಯಕ್ಷರು, ಸರ್ವ ಸದಸ್ಯರು ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಸರ್ವ ಸದಸ್ಯರು ಹಾಗೂ ಪೋಷಕರು ಅಭಿನಂದಿಸಿದರು.

Related posts

ಜ.22-24: ಕರಿಮಣೇಲು ಶ್ರೀ ಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ

Suddi Udaya

ಭರತನಾಟ್ಯದಲ್ಲಿ ಅಂಡಿಂಜೆಯ ಸಾನ್ವಿ ಸಾಲಿಯಾನ್‌ಗೆ ಡಿಸ್ಟಿಂಕ್ಷನ್

Suddi Udaya

ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭ

Suddi Udaya

ಧರ್ಮಸ್ಥಳ: ಶಾಂತಿವನದಲ್ಲಿ 79ನೇ ಸ್ವಾತಂತ್ರ‍್ಯೋತ್ಸವದ ಭಾವೈಕ್ಯ ಉತ್ಸವ

Suddi Udaya

ಅಪಘಾತದಲ್ಲಿ ಮೃತಪಟ್ಟ ಪದ್ಮುಂಜ ಸಿಎ ಬ್ಯಾಂಕ್ ಸಿಬ್ಬಂದಿ ಚಿದಾನಂದ ಗೌಡರಿಗೆ ಸಾರ್ವಜನಿಕರಿಂದ ಅಂತಿಮ ನಮನ

Suddi Udaya

ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ-ಸಾಧಕರಿಗೆ ಸನ್ಮಾನ, ಧಾರ್ಮಿಕ ಕಾರ್ಯಕ್ರಮ

Suddi Udaya
error: Content is protected !!