23.5 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಮೇ 17-23: ಬೆಳ್ತಂಗಡಿ ಸಮಾಜ ಮಂದಿರದಲ್ಲಿ ಭಗವದ್ಗೀತ ಪ್ರವಚನ ಸಪ್ತಾಹ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿ ವತಿಯಿಂದ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಮೇ 17ರಿಂದ 23 ವರೆಗೆ ಸಂಜೆ 6 ರಿಂದ 8 ರವರೆಗೆ ಬೆಳ್ತಂಗಡಿ ಸಮಾಜ ಮಂದಿರದಲ್ಲಿ ನಡೆಯಲಿದೆ.

ವೀಣಾ ಬನ್ನಂಜೆ ಪ್ರವಚನಕಾರರಾಗಿ ಭಾಗವಹಿಸಲಿರುವರು, ಉಜಿರೆ ನಿನಾದ ಸೋನಿಯಾ ಯಶೋವರ್ಮ ದೀಪ ಪ್ರಜ್ವಲಿಸಲಿದ್ದಾರೆ. ನಾವೂರು ಆರೋಗ್ಯ ಕ್ಲಿನಿಕ್‌ನ ವೈದ್ಯ ಪ್ರದೀಪ್ ಆಟಿಕುಕ್ಕೆ ಹಾಗೂ ಕೃಷಿಕ, ಸಹಕಾರಿ ಎಂ.ಜನಾರ್ದನ ಪೂಜಾರಿ ಗೇರುಕಟ್ಟೆ ಗೌರವ ಉಪಸ್ಥಿತಿ ಇರಲಿದ್ದಾರೆ ಎಂದು ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಬಳ್ಳಮಂಜ ವಿದ್ಯಾಸಾಗರ ಸಿ.ಬಿ.ಎಸ್ಇ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನೂತನ ಕಟ್ಟಡ ಉದ್ಘಾಟನೆ

Suddi Udaya

ಇತಿಹಾಸ ಪ್ರಸಿದ್ಧ ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಅರಸಿನಮಕ್ಕಿ: ಎರಡನೇ ಬಾರಿಗೆ ಚುನಾಯಿತರಾಗಿರುವ ಶಾಸಕ ಹರೀಶ್ ಪೂಂಜರವರಿಗೆ ಕಾರ್ಯಕರ್ತರಿಂದ ಅಭಿನಂದನೆ ಮತ್ತು ಚುನಾವಣಾ ಅವಲೋಕನ ಸಭೆ

Suddi Udaya

ರಾಜ್ಯದಲ್ಲಿ ಸಿವಿಲ್ ಸರ್ವಿಸ್ ಬೋರ್ಡ್ ರಚನೆಯ ಕುರಿತು ಸದನದಲ್ಲಿ ಪ್ರಶ್ನಿಸಿದ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ – ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Suddi Udaya
error: Content is protected !!