September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟ: ಕರಾಟೆ ಶಿಕ್ಷಕ ಶಿಹಾನ್ ಅಬ್ದುಲ್ ರಹ್ಮಾನ್ ಅವರ ಶಿಷ್ಯಂದಿಯರಿಗೆ ಹಲವು ಪದಕ

ಬೆಳ್ತಂಗಡಿ: ತಮಿಳುನಾಡಿನ ಊಟಿಯ ಶ್ರೀನಿವಾಸ ಪೆರುಮಲ್ ಕಲ್ಯಾಣಮಂಟಪದಲ್ಲಿ ನಡೆದ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕರಾಟೆ ಶಿಕ್ಷಕ ಶಿಹಾನ್ ಅಬ್ದುಲ್ ರಹ್ಮಾನ್ ಅವರ ಶಿಷ್ಯಂದಿರು ಹಲವು ಪದಕಗಳನ್ನು ಗಳಿಸಿದ್ದಾರೆ.


ಧರ್ಮಸ್ಥಳದ ಸುಭಾಶ್ 21 ವರ್ಷ ಮೇಲಿನ ಹುಡುಗರ ಕಟ ವಿಭಾಗದಲ್ಲಿ ಬೆಳ್ಳಿ ಪದಕ, ಮುಹಮ್ಮದ್ ಫಾಝಿಲ್ 13 ವರ್ಷ ವಯೋಮಿತಿಯ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ, ವಿಶ್ವಾಸ್ ಶೆಟ್ಟಿ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ, ವೆಲ್ರಾಯ್ ಪೈಾಸ್ ಕುಮಿಟೆ ವಿಭಾಗದಲ್ಲಿ ಬೆಳ್ಳಿ ಪದಕವನ್ನು ಪಡೆದಿದ್ದಾರೆ.


ವಿಜೇತ ವಿದ್ಯಾರ್ಥಿಗಳು ಕರಾಟೆ ತರಬೇತುದಾರರಾಗಿರುವ ಶಿಹಾನ್ ಅಬ್ದುಲ್ ರಹ್ಮಾನ್ ಹಾಗೂ ಸೆನ್ಸಾಯ್ ರಿಜ್ವಾನ್ ರವರೊಂದಿಗೆ ತರಬೇತಿ ಪಡೆದುಕೊಂಡಿರುತ್ತಾರೆ.

Related posts

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ವತಿಯಿಂದ ಭಾರತೀಯ ಸೇನೆಗೆ ನೇಮಕಗೊಂಡಿರುವ ಮನೋಹರ್ ಪೂಜಾರಿಯವರಿಗೆ ಗೌರವಾರ್ಪಣೆ

Suddi Udaya

ಗರ್ಡಾಡಿಯಿಂದ ಶ್ರೀ ಕ್ಷೇತ್ರ ಕಟೀಲುವಿಗೆ ಪಾದಯಾತ್ರೆ ಕೈಗೊಂಡ ಯುವಕರು: ವೃತಾಚಾರಣೆಯೊಂದಿಗೆ ಅಮ್ಮನಡೆಗೆ ನಮ್ಮ ನಡೆ 5ನೇ ವರ್ಷದ ಪಾದಯಾತ್ರೆ

Suddi Udaya

ಮುಂಡಾಜೆ: ಮಲ್ಲಡ್ಕ ಸ.ಕಿ.ಪ್ರಾ. ಶಾಲೆಯಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಬೋಶ್ ಇಂಟರ್ನ್‌ಶಿಪ್ ಆಯ್ಕೆ ಪ್ರಕ್ರಿಯೆ

Suddi Udaya

ನಾರಾವಿ ಸಂತ ಅಂತೋನಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದಿಂದ ಉಜಿರೆ ಶ್ರೀ ಧ. ಮ.ಕಾಲೇಜಿನ ಪ್ರಾಂಶುಪಾಲ ಕುಮಾರ್ ಹೆಗ್ಡೆ ಯವರಿಗೆ ಸನ್ಮಾನ

Suddi Udaya
error: Content is protected !!