ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿ ವತಿಯಿಂದ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಮೇ 17ರಿಂದ 23 ವರೆಗೆ ಸಂಜೆ 6 ರಿಂದ 8 ರವರೆಗೆ ಬೆಳ್ತಂಗಡಿ ಸಮಾಜ ಮಂದಿರದಲ್ಲಿ ನಡೆಯಲಿದೆ.
ವೀಣಾ ಬನ್ನಂಜೆ ಪ್ರವಚನಕಾರರಾಗಿ ಭಾಗವಹಿಸಲಿರುವರು, ಉಜಿರೆ ನಿನಾದ ಸೋನಿಯಾ ಯಶೋವರ್ಮ ದೀಪ ಪ್ರಜ್ವಲಿಸಲಿದ್ದಾರೆ. ನಾವೂರು ಆರೋಗ್ಯ ಕ್ಲಿನಿಕ್‌ನ ವೈದ್ಯ ಪ್ರದೀಪ್ ಆಟಿಕುಕ್ಕೆ ಹಾಗೂ ಕೃಷಿಕ, ಸಹಕಾರಿ ಎಂ.ಜನಾರ್ದನ ಪೂಜಾರಿ ಗೇರುಕಟ್ಟೆ ಗೌರವ ಉಪಸ್ಥಿತಿ ಇರಲಿದ್ದಾರೆ ಎಂದು ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.