
ಧರ್ಮಸ್ಥಳ: ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವರು ಹಾಗೂ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಶಾಂತಿವನಕ್ಕೆ ಭೇಟಿ ನೀಡಿದರು.

ಬಳಿಕ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು.


ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪ್ ಸಿಂಹ ನಾಯಕ್, ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್ ಜನಾರ್ಧನ್ ಮೊದಲಾದವರು ಉಪಸ್ಥಿತರಿದ್ದರು.