25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್,ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಮೂರನೇ ಸ್ಥಾನ ಪಡೆದ ಸುಪ್ರಿಯಾ ಎಸ್ ಇವರನ್ನು ಮೂಡುಕೋಡಿ ಬಿಲ್ಲವ ಸಂಘ ಮತ್ತು ವೇಣೂರು ಯುವವಾಹಿನಿ ಘಟಕದ ವತಿಯಿಂದ ಸನ್ಮಾನ

ವೇಣೂರು: ಎಸ್,ಎಸ್.ಎಲ್.ಸಿ ಪರೀಕ್ಷೆಯಲ್ಲಿ ವೇಣೂರು ಪ್ರೌಢಶಾಲೆ ಗೆ ಪ್ರಥಮ ಹಾಗೂ ತಾಲೂಕಿಗೆ ಮೂರನೇ ಸ್ಥಾನ ( 625/621 )ಪಡೆದ ಮೂಡುಕೋಡಿ ಗ್ರಾಮದ ಹುಲ್ಲೋಡಿ ವನಿತಾ ಸದಾನಂದ ಪೂಜಾರಿಯವರ ಪುತ್ರಿ ಸುಪ್ರಿಯಾ ಎಸ್ ಇವರನ್ನು ಮೂಡುಕೋಡಿ ಬಿಲ್ಲವ ಸಂಘ ಮತ್ತು ವೇಣೂರು ಯುವವಾಹಿನಿ ಘಟಕದ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ವೇಣೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ್, ವೇಣೂರು ಯುವವಾಹಿನಿ ಘಟಕದ ಅಧ್ಯಕ್ಷ ಶುಭಕರ್ ಪೂಜಾರಿ ಸಾವ್ಯ, ಯುವವಾಹಿನಿ ಕೇಂದ್ರ ಸಮಿತಿಯ ಆಂತರಿಕ ಲೆಕ್ಕ ಪರಿಶೋಧಕರಾದ ಅರುಣ್ ಕೋಟ್ಯಾನ್ , ಮೂಡುಕೋಡಿ ಗ್ರಾಮ ಸಮಿತಿಯ ಅಧ್ಯಕ್ಷ ರವೀಂದ್ರ ಪೂಜಾರಿ, ವೇಣೂರು ಬಿಲ್ಲವ ಸಂಘದ ಕಾರ್ಯದರ್ಶಿಗಳಾದ ರಾಕೇಶ್ ಕುಮಾರ್ ಮೂಡುಕೋಡಿ, ಕೋಶಾಧಿಕಾರಿಗಳಾದ ಯೋಗೀಶ್ ಬಿಕ್ರೋಟ್ಟು, ಪ್ರಮುಖರಾದ ನ್ಯಾಯವಾದಿ ಸತೀಶ್ ಪಿ ಏನ್, ವಸಂತ್ ಕೋಟ್ಯಾನ್ ವಿಕೆ ಇಲೆಕ್ಟ್ರಾನಿಕ್ಸ್ , ಅಂಡಿಂಜೆ ಗ್ರಾ. ಪಂ.ಸದಸ್ಯರಾದ ಸುರೇಶ್ ಪುಂಡಿಕಾಯರ್, ನವೀನ್ ಪೂಜಾರಿ, ಸುಧಾಕರ್ ಪೂಜಾರಿ ,ನಿತ್ಯಾನಂದ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ಮತ್ತು ಉಪನ್ಯಾಸಕರುಗಳ ವಾರ್ಷಿಕ ಕಾರ್ಯಾಗಾರ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಸೆ.14 : ವಿದ್ಯುತ್ ನಿಲುಗಡೆ

Suddi Udaya

ಅಳದಂಗಡಿ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಡಾ. ರಮೇಶ್ ನೇಮಕ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಚರ್ಮರೋಗ ತಪಾಸಣಾ ಶಿಬಿರ : 200 ಕ್ಕೂ ಅಧಿಕ ಮಂದಿ ಶಿಬಿರದಲ್ಲಿ ಭಾಗಿ

Suddi Udaya

ಸುಹಾಸ್ ಶೆಟ್ಟಿ ಹತ್ಯೆ ನಡೆಸಿದ ಜಿಹಾದಿಗಳನ್ನು ಹೆಡೆಮುರಿ ಕಟ್ಟಲು ತನಿಖೆ ರಾಷ್ಟ್ರೀಯ ತನಿಖಾದಳಕ್ಕೆ- ಹರೀಶ್ ಪೂಂಜ

Suddi Udaya
error: Content is protected !!