26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ದ್ವಿತೀಯ ಪಿಯುಸಿ ಪರೀಕ್ಷೆ- 2 ರ ಫಲಿತಾಂಶ : ವಾಣಿ ಪ.ಪೂ. ಕಾಲೇಜಿನ ವಿಜ್ಞಾನ ವಿದ್ಯಾರ್ಥಿನಿ ವಿಭಾ ಕೆ.ಆರ್ ರಾಜ್ಯಕ್ಕೆ 6ನೇ ಸ್ಥಾನ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿದ್ಯಾರ್ಥಿ ವಿಭಾಗ ಕೆ. ಆರ್. 594 ಅಂಕಗಳೊಂದಿಗೆ ರಾಜ್ಯಕ್ಕೆ 6ನೇ ಸ್ಥಾನ ಪಡೆದಿರುತ್ತಾರೆ.

ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಉಪನ್ಯಾಸಕ ವರ್ಗ ಹರ್ಷ ವ್ಯಕ್ತ ಪಡಿಸಿದ್ದಾರೆ.

Related posts

ಕಣಿಯೂರು ವಲಯದ ಇಳಂತಿಲ ಮತ್ತು ಅಂಡೆತ್ತಡ್ಕ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಅಳದಂಗಡಿ ಬಡಗಕಾರಂದೂರು ಪ್ರಗತಿ ಬಂಧು ಎ’ಬಿ ಒಕ್ಕೂಟದ ಅಧ್ಯಕ್ಷರುಗಳಾಗಿ ಹರೀಶ್ ಸಾಲಿಯನ್, ಕೃಷ್ಣಪ್ಪ ಪೂಜಾರಿ ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷರಾಗಿ ಆಶಾ ಹರೀಶ್ ಆಯ್ಕೆ

Suddi Udaya

ಬೆಳ್ತಂಗಡಿ ರೋಟರಿ ಆಯನ್ಸ್ ಕ್ಲಬ್ ವತಿಯಿಂದ ಸರ್ಕಾರಿ ಪ್ರೌಢಶಾಲೆ ನೇಲ್ಯಡ್ಕಕ್ಕೆ ವಿಜ್ಞಾನ ಉಪಕರಣಗಳ ಕೊಡುಗೆ

Suddi Udaya

ಬಂದಾರು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

“ಉತ್ಕರ್ಷ” ಸಾಂಸ್ಕೃತಿಕ ಶೈಕ್ಷಣಿಕ ಸ್ಪರ್ಧೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಓವರಲ್ ಚಾಂಪಿಯನ್ ಶಿಪ್

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!