July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹಾಮಂಡಲೇಶ್ವರ 1008 ಸದ್ಗುರು ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜರವರಿಂದ ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಅಯೋಧ್ಯೆಯ ಶಾಖಾ ಮಠದ ಭೂಮಿ ಪೂಜೆಗೆ ಆಹ್ವಾನ

ಬೆಳ್ತಂಗಡಿ:ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನ ನಿತ್ಯಾನಂದ ನಗರ ಧರ್ಮಸ್ಥಳ ಇದರ ಜಗದ್ಗುರು ಪೀಠದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಸದ್ಗುರು ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜರವರು ಇಂದು ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಯವರಾದ ಚಂಪತ್ ರಾಯ್ ರವರನ್ನು ಹಾಗೂ ವಿಶ್ವ ಹಿಂದೂ ಪರಿಷತ್ ನ ಮಹಾಮಂತ್ರಿ ಗಳಾದ ರಾಜೇಂದ್ರ ಸಿಂಗ್ ಪಂಕಜ್ ರವರನ್ನ ಭೇಟಿಯಾಗಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಅಯೋಧ್ಯೆ ಯ ಶಾಖಾ ಮಠದ ಭೂಮಿ ಪೂಜೆಗೆ ಆಹ್ವಾನಿಸಿದರು.

Related posts

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ವೃತ್ತಿಯೊಂದಿಗಿನ ಜೀವನದ ಸುಮತೋಲನ” ಕಾರ್ಯಾಗಾರ

Suddi Udaya

ಎಕ್ಸೆಲ್ ನ ವಿದ್ಯಾರ್ಥಿ ಸಂಜನಾ ಜೆ ಇ ಇ ಅಡ್ವಾನ್ಸ್ ನಲ್ಲಿ ರಾಷ್ಟ್ರಕ್ಕೆ 731 ರಾಂಕ್

Suddi Udaya

ನಾವೂರು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ವಾಣಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ವಿರೋಧಿಸಿ ಪಟ್ಟಣ ಪ೦ಚಾಯತ್ ಎದುರು ಪ್ರತಿಭಟನೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಭಜನಾ ಮಂಗಲೋತ್ಸವ ಹಾಗೂ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!