25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡ ನಿರ್ಮಾಣದ ಬಗ್ಗೆ ಪೂರ್ವಭಾವಿ ಸಭೆ

ಬಾರ್ಯ ಗ್ರಾಮದ ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡ ನಿರ್ಮಾಣದ ಕೆಲಸ ಕಾರ್ಯ ನಡೆಯುತ್ತಿದ್ದು ಆ ಪ್ರಯುಕ್ತ ಪೂರ್ವಭಾವಿ ಸಭೆ ಮೇ 15 ರಂದು ಭಜನಾ ಮಂಡಳಿಯ ಅಧ್ಯಕ್ಷ ಶೇಷಪ್ಪ ಸಾಲ್ಯಾನ್‌ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಭೆಯಲ್ಲಿ ಭಜನಾ ಮಂದಿರ ನಿರ್ಮಾಣ ಕಾಯ೯ ಶೀಘ್ರ ಪೂರ್ಣಗೊಳ್ಳಲು ನಿಧಿ ಸಂಗ್ರಹಣಾ ಕರಪತ್ರ ಬಿಡುಗಡೆಗೊಳಿಸಲಾಯಿತು. ಸಭೆಯಲ್ಲಿ ಉಪಾಧ್ಯಕ್ಷ ಸಂತೋಷ್‌ ಕುಮಾರ್‌ ಬಳಕ್ಕಿಳ, ಕಾರ್ಯದರ್ಶಿ ರಾಮಣ್ಣ ಗೌಡ ಕುರುಡಂಗೆ, ಕೋಶಾಧಿಕಾರಿ ಮೋನಪ್ಪ ಗೌಡ ಮನಿಲ, ಹಾಗೂ ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಜೀರ್ಣೊದ್ಧಾರ ಸಮಿತಿಯ ಕಾರ್ಯದರ್ಶಿ ಪ್ರಶಾಂತ್‌ ಪೈ, ಬಾರ್ಯ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷರಾದ ಪ್ರವೀಣ್‌ ರೈ ಹಿರಿಯರಾದ ನಾರಾಯಣ ಗೌಡ ಮೆಸ್ಕಾಂ , ರೋಹಿನಾಥ್‌ ಸಾಲ್ಯಾನ್‌ ಬಾರ್ಯ ಗುತ್ತು , ಬಾಬು ಗೌಡ ಮೂರುಗೋಳಿ , ಅರುಣ್‌ ಕುಮಾರ್‌ ಬಜಕ್ಕಳ , ಸದಾನಂದ ಅಡಪ ಪ್ರಕಾಶ್ ಪಂಚಲಾಜೆ‌ , ಶಿವರಾಮ ಕೆಳಗಿನಂಗಡಿ, ದಯಾನಂದ ಆಳ್ವ, ದಿನೇಶ್‌ ಗೌಡ , ಗುತ್ತಿಗೆದಾರರಾದ ಯಜ್ಞೇಶ್‌ ಮನಿಲ, ಶೀನಪ್ಪ ಪೂಜಾರಿ ಶುಂಠಿಹಿತ್ಲು, ಶ್ರೀಧರ್‌ ಕಜೆಮಾರ್‌  ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ‘ಹದಿಹರೆಯ ಕೌತುಕದ ಸಮಯ’ ಕೃತಿ ಲೋಕಾರ್ಪಣೆ ಹಾಗೂ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 552 ನೇ ಸೇವಾ ಯೋಜನೆ ಹಸ್ತಾಂತರ: ಬೆನ್ನುಮೂಳೆ ಮುರಿತಕ್ಕೊಳಗಾದವರಿಗೆ ಆಸರೆಯಾದ ರಾಜ ಕೇಸರಿ

Suddi Udaya

ಮಾಲಾಡಿ: ಕಾರು ಮತ್ತು ಬೈಕ್ ನಡುವೆ ಅಪಘಾತ : ಬೈಕ್ ಸವಾರನಿಗೆ ಗಾಯ

Suddi Udaya

ಬೆದ್ರಬೆಟ್ಟು ಅರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಈದುಲ್‌ ಅಝಾ ಆಚರಣೆ

Suddi Udaya

ಬೆಳ್ತಂಗಡಿ: ಶಾಲೆಗಳಲ್ಲಿ ಹಿಂದೂ ಹಬ್ಬಗಳ ಆಚರಣೆಗೆ ರಾಜ್ಯ ಸರ್ಕಾರ ನಿರ್ಬಂಧ ಖಂಡಿಸಿ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಜು.23 ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪ‌ರ್ ಮತ್ತು ಕೃಷಿ ಮಜ್ದೂರ್ ಸಂಘದ ಯೂನಿಯನ್ ಉದ್ಘಾಟನೆ ಮತ್ತು ಕಾರ್ಮಿಕರ ಸಮಾವೇಶ ಹಾಗೂ ಬಿ.ಎಂ.ಎಸ್. ಸ್ಥಾಪನಾ ದಿನಾಚರಣೆ

Suddi Udaya
error: Content is protected !!