38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ : ವಾರೀಸುದಾರರ ಪತ್ತೆಗಾಗಿ ಮನವಿ

ಧರ್ಮಸ್ಥಳ: ಸುಮಾರು 50-55 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಧರ್ಮಸ್ಥಳದ ಮುಖ್ಯದ್ವಾರದ ಬಳಿಯ ಕೆ.ಎಸ್.ಆರ್.ಟಿ.ಸಿ. ಬಸ್ಸು ತಂಗುದಾಣದಲ್ಲಿ ಮೇ 17 ರಂದು ಬೆಳಿಗ್ಗೆ ಸಮಯ ಮಲಗಿದ ಸ್ಥಿತಿಯಲ್ಲಿ ಮೃತಪಟ್ಟಿದ್ದು, ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆಯ ಪಿಎಸ್ಐ 8277986449 ಮತ್ತು ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರು: 9480805336 ನಂಬರಿಗೆ ಮಾಹಿತಿ ನೀಡುವುದು.

Related posts

ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ

Suddi Udaya

ಮೇ 28: ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಿಲಾಮಯ ಧ್ವಜಸ್ತಂಭ

Suddi Udaya

ಇಂದಬೆಟ್ಟು: ದೇವನಾರಿ ನಿವಾಸಿ ರಝಾಕ್ ನಿಧನ

Suddi Udaya

ಪಂಚಾಯಿತಿ ಪಂಪ್ ಶೆಡ್ ಗೆ ಕಿಡಿಗೇಡಿಗಳಿಂದ ಹಾನಿ

Suddi Udaya

ಮೂಡಬಿದ್ರಿ ಕೋಟೆಬಾಗಿಲು ದ ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!