September 6, 2026
ನಿಧನ

ನಿಡ್ಲೆ ನಿವಾಸಿ ಎಸ್‌.ಕೆ. ಡಿ.ಆ‌ರ್ ಡಿ.ಪಿ ಉದ್ಯೋಗಿ ಸತೀಶ್ ನಿಧನ

ಬೆಳ್ತಂಗಡಿ; ನಿಡ್ಲೆ ಗ್ರಾಮದ ದಾಯಿಲಾಟ ನಿವಾಸಿ ಎಸ್.ಕೆ. ಡಿ. ಆ‌ರ್. ಡಿ. ಪಿ ಉದ್ಯೋಗಿ ಸತೀಶ್ (38ವ) ಹೃದಯಾಘಾತದಿಂದ ನಿಧನರಾಗಿದ್ದಾರೆ

. ಇವರು ಶ್ರೀ ಈ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಯಾಗಿ ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿದ್ದರು.ಮೃತರು ಪತ್ನಿ ಮಕ್ಕಳು ತಾಯಿ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಕಳೆಂಜ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

Suddi Udaya

ಮುಂಡಾಜೆ: ಮಜಲು ನಿವಾಸಿ ವಿಠಲ ರಾವ್ ನಿಧನ

Suddi Udaya

ಉಜಿರೆ: ಫಾರೆಸ್ಟರ್ ಲೋಕೇಶ್ ಹೃದಯಾಘಾತದಿಂದ ನಿಧನ

Suddi Udaya

ಮುಂಡಾಜೆ : ನಿಡಿಗಲ್ ನಿವಾಸಿ, ಗಣೇಶ ಪ್ರಭು ಹೃದಯಾಘಾತದಿಂದ ನಿಧನ

Suddi Udaya

ಪೆರಿಂಜೆ ತಿಮ್ಮೊಟ್ಟು ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ಕೊಕ್ಕಡ: ಹೊನ್ನಮ್ಮ ಹೃದಯಾಘಾತದಿಂದ ನಿಧನ

Suddi Udaya
error: Content is protected !!