September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

ಗೇರುಕಟ್ಟೆ: ಗೇರುಕಟ್ಟೆ ಆಟೋ ಚಾಲಕರ ಮತ್ತು ಮಾಲಕರ ಸಂಘದ ಸ್ನೇಹ ಸಂಗಮದ ಪದಾಧಿಕಾರಿಗಳ ಆಯ್ಕೆಯು ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು.


ನಿಕಟ ಪೂರ್ವ ಅಧ್ಯಕ್ಷರಾದ ಬದ್ರುದ್ಧೀನ್ ಜಿ.ವೈ.ಅಧ್ಯಕ್ಷತೆ ವಹಿಸಿದ್ದರು. ನಿಕಟ ಪೂರ್ವ ಕಾರ್ಯದರ್ಶಿ ಸಿದ್ದೀಕ್ ಜಿ.ಹೆಚ್. ವಾರ್ಷಿಕ ಲೆಕ್ಕಪತ್ರ ಮಂಡಿಸಿದರು.

ನೂತನ ಅಧ್ಯಕ್ಷರಾಗಿ ಕುಶಾಲಪ್ಪ ಗೌಡ ಕಲಾಯಿತೊಟ್ಟು , ಉಪಾಧ್ಯಕ್ಷರಾಗಿ ನಾಸಿರುದ್ದೀನ್, ಪ್ರಧಾನ ಕಾರ್ಯದರ್ಶಿ ಮೈಕಲ್ ವೇಗಸ್, ಜೊತೆ ಕಾರ್ಯದರ್ಶಿ ವಿನಯ್ ಹಾಕೋಟೆ, ಕೋಶಾಧಿಕಾರಿ ತಾರನಾಥ ಬಳ್ಳಿದಡ್ಡ ಆಯ್ಕೆಯಾದರು.
ಕಾರ್ಯಕಾರಿ ಸಮಿತಿ ಸದಸ್ಯರಾಗಿ 23 ಚಾಲಕ, ಮಾಲಕರ ಆಯ್ಕೆ ಮಾಡಲಾಯಿತು.
ಉಪಹಾರದ ವ್ಯವಸ್ಥೆಯನ್ನು ರತ್ನಾಕರ ಪೂಜಾರಿ ಬಳ್ಳಿದಡ್ಡ ನೀಡಿ ಸಹಕರಿಸಿದರು.

Related posts

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ ಪ್ರಯುಕ್ತ ಛದ್ಮವೇಷ ಸ್ಫರ್ಧೆ

Suddi Udaya

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 93 ಒಕ್ಕೂಟಗಳ ಕೇಂದ್ರ ಒಕ್ಕೂಟದ ಸಭೆ

Suddi Udaya

ಉಜಿರೆ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಮನೋವಿಜ್ಞಾನ ಸಂಘ ಉದ್ಘಾಟನೆ

Suddi Udaya

ಎಕ್ಸೆಲ್ ನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮುಖ್ಯೋಪಾಧ್ಯಾಯರ ಕಾರ್ಯಾಗಾರ

Suddi Udaya

ಗೇರುಕಟ್ಟೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ತನಿಖೆ ಪೂರ್ಣಗೊಂಡಿಲ್ಲ: ಪ್ರಣವ್ ಮೊಹಂತಿ

Suddi Udaya
error: Content is protected !!