27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ್ವಿತೀಯ ಪಿಯುಸಿ ಪರೀಕ್ಷೆ-2 ರ ಫಲಿತಾಂಶ ಪ್ರಕಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಹಲವು ರ್‍ಯಾಂಕ್ ಗಳು

ಪುತ್ತೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಳೆದ ಏಪ್ರಿಲ್‌ನಲ್ಲಿ ನಡೆಸಿದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶ ಪ್ರಕಟಗೊಂಡಿದ್ದು, ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಯನ್ನು ಮಾಡಿರುತ್ತಾರೆ. ವಿಜ್ಞಾನ ವಿಭಾಗದಲ್ಲಿ ಶ್ರೀರಕ್ಷಾ596 ಅಂಕಗಳೊಂದಿಗೆ ರಾಜ್ಯಕ್ಕೆ 5ನೇ ರಾಂಕ್ ಪಡೆದಿರುತ್ತಾರೆ.

ಅನಘಾ ಡಿ ಶೆಟ್ಟಿ 595 ಅಂಕಗಳೊಂದಿಗೆ ರಾಜ್ಯಕ್ಕೆ 6ನೇ ರಾಂಕ್ ಪಡೆದುಕೊಂಡಿದ್ದಾರೆ . ಆಕಾಶ್ ಹಾಗೂ ಯಶ್ವಿತಾ ಕುಲಾಲ್ ತಲಾ 591ಅಂಕಗಳೊಂದಿಗೆ 10ನೇ ರಾಂಕ್ ಪಡೆದಿರುತ್ತಾರೆ.

ಇತ್ತೀಚೆಗೆ ಪ್ರಕಟಗೊಂಡ ಫಲಿತಾಂಶದಲ್ಲಿ ವಾಣಿಜ್ಯ ವಿಭಾಗದಲ್ಲಿ ಅನುಶ್ರೀ 597 ಅಂಕಗಳೊಂದಿಗೆ ರಾಜ್ಯಕ್ಕೆ 3ನೇ ರಾಂಕ್ ತಾಲೂಕಿಗೆ ಪ್ರಥಮ ಸ್ಥಾನಿಯಾಗಿರುತ್ತಾರೆ. ಕಲಾವಿಭಾಗದಲ್ಲಿ ಪಿ. ಯುಕ್ತಶ್ರೀ 593 ಅಂಕಗಳೊಂದಿಗೆ ರಾಜ್ಯಕ್ಕೆ 5ನೇ ರಾಂಕ್ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿರುತ್ತಾರೆ.


ಎಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು,ಉಪಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.

Related posts

ಕೊಕ್ರಾಡಿ ದೈವಸ್ಥಾನ: ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕದ ಪೂರ್ವಭಾವಿ ಸಭೆ

Suddi Udaya

ಅನರ್ಹ ಬಿಪಿಎಲ್ ಕಾರ್ಡ್ ಪತ್ತೆ ಪ್ರಕ್ರಿಯೆಗೆ ಇಲಾಖೆಯಿಂದ ಕ್ರಮ: ತಾಲೂಕಿನಲ್ಲಿ 7,024 ಬಿಪಿಎಲ್ ಪಡಿತರ ಚೀಟಿಗಳ ಪರಿಶೀಲನೆ: 53 ಕುಟುಂಬಗಳ ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಪರಿವರ್ತನೆ

Suddi Udaya

ನಿಡ್ಲೆ ಗ್ರಾ.ಪಂ. ನಲ್ಲಿ ವಿಕಲಚೇತನರ ಗ್ರಾಮ ಸಭೆ

Suddi Udaya

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗುರುವಂದನ ಮತ್ತು ಬೀಳ್ಕೊಡುಗೆ ಸಮಾರಂಭ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶಾಂತಿವನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಆಹಾರ ಮತ್ತು ಪೌಷ್ಠಿಕತೆಯ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!