ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ ಮಳಿಗೆಗೆ ಖ್ಯಾತ ಚಿತ್ರನಟ, ಸಿರಿ ಬ್ರಾಂಡ್ ಅಂಬಾಸಿಡರ್ ರಮೇಶ್ ಅರವಿಂದ್ ಭೇಟಿ ನೀಡಿ ಸಂಸ್ಥೆಯನ್ನು ವೀಕ್ಷಿಸಿದರು.

ಸಿರಿ ಸಂಸ್ಥೆಯ ಸಿಬ್ಬಂದಿಗಳು ನಟ ರಮೇಶ್ ಅರವಿಂದ್ ಅವರನ್ನು ಗುಲಾಬಿ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನ್, ಸಿರಿ ಸಂಸ್ಥೆಯ ನಿರ್ದೇಶಕ ರಾಜೇಶ್ ಪೈ ,ಸಿರಿ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.