September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿಬಿಎಸ್ಇ ಫಲಿತಾಂಶ: ವೇಣೂರಿನ ಆಯಿಶಾ ನೀಮಾ ರವರು ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣ

ಬೆಳ್ತಂಗಡಿ: ಪ್ರಸಕ್ತ ಸಾಲಿನ ಸಿಬಿಎಸ್ಇ 10 ನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ ಮೂಡಬಿದ್ರಿ ರೋಟರಿ ಸೆಂಟ್ರಲ್ ಸ್ಕೂಲಿನ ವಿದ್ಯಾರ್ಥಿನಿ ಆಯಿಶಾ ನೀಮಾ ಶೇ. 93.2 ಅಂಕ ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.


ಇವರು ವೇಣೂರು ಹಂಟ್ಯೆಂಟಾರ್ ನ ಸೌಧಾ ಹಾಗೂ ಸೂರಿಂಜೆಯ ಮುಹಮ್ಮದ್ ಫಾರೂಕ್ ದಂಪತಿಯ ಪುತ್ರಿ.

Related posts

ನೆಟ್ ಬಾಲ್ ಸೀನಿಯರ್ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್ ಡಿ ಎಂ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ

Suddi Udaya

ಬಿಜೆಪಿ ತಣ್ಣೀರುಪoತ ಶಕ್ತಿಕೇಂದ್ರ ಪ್ರಮುಖ್ ಆಗಿ ಚೇತನ್ ಸುವರ್ಣ ಅಳಕ್ಕೆ ಆಯ್ಕೆ

Suddi Udaya

ನಯನಾಡು ಸರಕಾರಿ ಪ್ರೌಢಶಾಲೆಗೆ ರೂ. 3.50 ಲಕ್ಷ ಮೌಲ್ಯದ ಪರಿಕರಗಳ ಕೊಡುಗೆ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ಉಸ್ತುವಾರಿ ಸಚಿವ ಗುಂಡೂರಾವ್ ರವರಿಗೆ ಮನವಿ

Suddi Udaya

ಉಜಿರೆ: ಹಳೆಪೇಟೆ ಮುಹಿಯುದ್ದೀನ್ ಜುಮಾ ಮಸ್ಜಿದ್ ಯಲ್ಲಿ ಸಂಭ್ರಮದ ಈದ್ ಮೀಲಾದ್ ಆಚರಣೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಮತದಾನದ ಜಾಗೃತಿ

Suddi Udaya
error: Content is protected !!