24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಕ್ಸೆಲ್ ನ ವಿದ್ಯಾರ್ಥಿಗಳಿಗೆ ಎ.ಎಂ.ಇ.ಸಿ.ಇ.ಟಿ ಯಲ್ಲಿ ರ್‍ಯಾಂಕ್

ಬೆಳ್ತಂಗಡಿ: ಅಖಿಲ ಭಾರತ ಮಟ್ಟದಲ್ಲಿ ನಡೆಯುವ ಏರ್ ಕ್ರಾಫ್ಟ್ ಮೈನ್ಟೈನೆನ್ಸ್ ಇಂಜಿನಿಯರಿಂಗ್ ನ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮಹತ್ತ್ವದ ಸಾಧನೆ ಮಾಡಿದ್ದಾರೆ.

ಪರೀಕ್ಷೆ ಬರೆದ ವಿದ್ಯಾರ್ಥಿಗಳಾದ ಧ್ರುವ ಅನೂಪ್, ಮನ್ವಿತ್ ಎಂ. ಬಿ,ಗೌತಮ್ ಎಸ್, ಇಂಚರಾ ಟಿ ಆರ್, ನೇಹನ್ ಯು, ವರ್ಷಿತಾ ಎಲ್. ಬಿ, ರೋಹಿತ್ ಎಂ, ಶ್ರೀ ಲಕ್ಷ್ಮೀ ಅವರು ರ್‍ಯಾಂಕ್ ಪಡೆದುಕೊಂಡು, ರಾಷ್ಟ್ರಮಟ್ಟದ ಸ್ಕಾಲರ್ ಶಿಪ್ ಗೆ ಅರ್ಹರಾಗಿದ್ದಾರೆ.
ಶೈಕ್ಷಣಿಕ ಸಾಧಕರನ್ನು ಎಕ್ಸೆಲ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ: ಚಪ್ಪರ ಹಾಗೂ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಮತ್ತು ವಿದ್ಯಾರ್ಥಿ ಕವಿಗೋಷ್ಠಿ

Suddi Udaya

ಆರಂಬೋಡಿ ಹೆಲ್ಪಿಂಗ್ ಹ್ಯಾಂಡ್ಸ್ ವಾಟ್ಸಪ್ ಗ್ರೂಪ್ ವತಿಯಿಂದ ಚಿಕಿತ್ಸಾ ನೆರವು

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ‌, ಚಪ್ಪರ ಮುಹೂರ್ತ ಹಾಗೂ ಕೆರೆಯ ಜಾಗದ ಮುಹೂರ್ತ

Suddi Udaya

ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಮುಂಡಾಜೆ: ಮಾದಕ ವಸ್ತುಗಳ ವಿರೋಧಿ ದಿನಾಚರಣೆ

Suddi Udaya
error: Content is protected !!