May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಮೇ 25ರಂದು ಆಯೋಜಿಸಿರುವ ಪದಗ್ರಹಣ ಸಮಾರಂಭದಲ್ಲಿ ಭಾಗಿಯಾಗುವುದಿಲ್ಲ : ಪಿ ಕುಶಾಲಪ್ಪ ಗೌಡ ಪೂವಾಜೆ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಮೇ 25ರಂದು ಆಯೋಜಿಸಿರುವ ಪದಗ್ರಹಣ ಸಮಾರಂಭದಲ್ಲಿ ನಾನು ಭಾಗವಹಿಸುವುದಿಲ್ಲ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟಿನ ಕಾರ್ಯಚಟುವಟಿಕೆಗೂ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕಾರ್ಯಚಟುವಟಿಕೆಗೂ ಯಾವುದೇ ರೀತಿಯ ಸಂಬಂಧ ಇಲ್ಲ. ಹಾಗೆಯೇ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅನೇಕ ಸದಸ್ಯರು ಕರೆ ಮಾಡಿ ನೀವು ಭಾಗವಹಿಸುತ್ತಿದ್ದೀರಾ..? ಎಂದು ವಿಚಾರಿಸುತ್ತಿರುವುದರಿಂದ ಈ ಸ್ಪಷ್ಟನೆಯನ್ನು ನೀಡುತ್ತಿದ್ದೇನೆ ಎಂದು ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಪೂವಾಜೆ ಕುಶಾಲಪ್ಪ ಗೌಡ ಸುದ್ದಿ ಉದಯ ಗೆ ತಿಳಿಸಿದ್ದಾರೆ.

Related posts

ಅಕ್ರಮ ಮದ್ಯ ಮಾರಾಟ ಪೊಲೀಸರ ದಾಳಿ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

Suddi Udaya

ಬಳಂಜ ಗ್ರಾ.ಪಂ. ನ ಮೊದಲ ಹಂತದ ಗ್ರಾಮಸಭೆ

Suddi Udaya

ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಪರಾಮರ್ಶೆ ಸಭೆಯಲ್ಲಿ ಭಿನ್ನಮತ ಸ್ಫೋಟ: ಎರಡು ಬಣಗಳ ನಡುವೆ ಮಾತಿನ ಚಕಮಕಿ: ಬೆಳ್ತಂಗಡಿ ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಬುಗಿಲೆದ್ದ ಭಿನ್ನಮತ

Suddi Udaya

ಧರ್ಮಸ್ಥಳ: ಉಚಿತ ಫೂಟ್ ಫಲ್ ಥೆರಪಿ ಶಿಬಿರ: ಮಾಹಿತಿ ಕಾರ್ಯಗಾರ

Suddi Udaya

ಶಾಸಕ ಹರೀಶ್ ಪೂಂಜರಿಂದ ಬೆಳ್ತಂಗಡಿ ಧರ್ಮ ಪ್ರಾಂತ್ಯ ಜೂಬಿಲಿ ಸಿದ್ಧತೆಯ ವೀಕ್ಷಣೆ

Suddi Udaya
error: Content is protected !!