ತೋಟತ್ತಾಡಿ: ಭಾರೀ ಮಳೆಯಿಂದಾಗಿ ಸರಕಾರಿ ಉನ್ನತ್ತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ತಡೆಗೋಡೆ ಕುಸಿತಗೊಂಡ ಬಗ್ಗೆ ಮೇ. 18ರಂದು ವರದಿಯಾಗಿದೆ.

ಇನ್ನೇನು ಕೆಲವೇ ದಿನಗಳಲ್ಲಿ ಮುಂಗಾರು ಮಳೆ ಹಾಗೂ ಶಾಲೆಗಳು ಪ್ರಾರಂಭವಾಗಲಿದ್ದು, ಶೀಘ್ರದಲ್ಲಿ ತಡೆಗೋಡೆ ನಿರ್ಮಿಸುವಂತೆ ಸಾರ್ವಜನಿಕರ ಆಗ್ರಹವಾಗಿದೆ.