23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಬಾಜೆ: ಬರ್ಗುಳದಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಶವದ ಗುರುತು ಪತ್ತೆ: ಪತ್ತಿಮಾರು ನಿವಾಸಿ ಪ್ರಸಾದ್ ಪೂಜಾರಿ ಮೃತ ವ್ಯಕ್ತಿ

ಶಿಬಾಜೆ: ಇಲ್ಲಿಯ ಬರ್ಗುಳ ಸಮೀಪದ ಶೀನ ಎಂಬವರ ಮನೆ ಸಮೀಪ ಹರಿಯುತ್ತಿರುವ ಹಳ್ಳದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಪತ್ತಿಮಾರು ನಿವಾಸಿ ಪ್ರಸಾದ್ ಪೂಜಾರಿ ಎಂದು ಮನೆಯವರು ಶವದ ಗುರುತು ಹಿಡಿದ ಬಳಿಕ ತಿಳಿದು ಬಂದಿದೆ.

ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ತಂಡದವರಾದ ಅವಿನಾಶ್ ಭಿಡೆ, ಕಿರಣ್, ಕೃಷ್ಣಪ್ಪ, ಬೇಬಿ ಪೆರ್ಲ, ಸಚಿನ್ ಭಿಡೆ, ರವೀಂದ್ರ ರವರು ಸ್ಥಳಕ್ಕೆ ಆಗಮಿಸಿ ಶವ ಮೇಲೆ ತೆಗೆಯುವ ಕೆಲಸ ಮಾಡಿದ್ದು ಧರ್ಮಸ್ಥಳ ಠಾಣಾ ಪೊಲೀಸರು ಮಹಜರು ನಡೆಸುತ್ತಿದ್ದಾರೆ.

Related posts

ನಾಲ್ಕೂರು: ಭಾರಿ ಮಳೆಗೆ ಕುರೆಲ್ಯ ರಾಜೇಂದ್ರ ಶೆಟ್ಟಿಯವರ ಮನೆಗೆ ಬರೆ ಕುಸಿದು ಹಾನಿ: ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಭೇಟಿ

Suddi Udaya

ಪ್ರಾಥಮಿಕ ಶಾಲೆಗಳ ಕೊಠಡಿ ನಿರ್ಮಾಣಕ್ಕೆ ಅನುದಾನ ಮತ್ತು ತಾಲೂಕಿನ ಮೂರು ಪ್ರಾಥಮಿಕ ಶಾಲೆಗಳನ್ನು ಕೆಪಿಎಸ್‌ ಶಾಲೆಯಾಗಿ ಮೇಲ್ದರ್ಜೆಗೇರಿಸಲು ಶಿಕ್ಷಣ ಸಚಿವರಿಗೆ ಮನವಿ

Suddi Udaya

ಗುರುವಾಯನಕೆರೆ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ ಅಧ್ಯಕ್ಷರಾಗಿ ಸತ್ಯಪಾಲನ್ ನಾಯರ್, ಕಾರ್ಯದರ್ಶಿಯಾಗಿ ಮಾನ್ಯ ಆಯ್ಕೆ

Suddi Udaya

ಶಾಸಕ ಹರೀಶ್ ಪೂಂಜರಿಂದ ಮ್ಯಾರಥನ್ ಜನಸ್ಪಂದನ ಸಭೆ

Suddi Udaya

ಶಿಶಿಲ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಹರೇಕಳ ಹಾಜಬ್ಬರಿಂದ ವಿದ್ವತ್ ಕಾಲೇಜಿನಲ್ಲಿ ವಾಕ್ ಇನ್ ಟು ವಿದ್ವತ್ ನಾಮಫಲಕ ಅನಾವರಣ: ಕಾಲೇಜಿನ ಭೌತಶಾಸ್ತ್ರ, ರಸಾಯನಶಾಸ್ತ್ರ,ಜೀವಶಾಸ್ತ್ರ ವಿಭಾಗದ ಲ್ಯಾಬ್ ಉದ್ಘಾಟನೆ:

Suddi Udaya
error: Content is protected !!