23.6 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಬಾಜೆ ಗ್ರಾ.ಪಂ. ಅರಿವು ಕೇಂದ್ರದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನೆ

ಶಿಬಾಜೆ ಗ್ರಾಮ ಪಂಚಾಯತ್ ಅರಿವು ಕೇಂದ್ರದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವು ಮೇ 20 ರಿಂದ 25ರವರೆಗೆ ನಡೆಯಲಿದ್ದು, ಶಿಬಿರದ ಉದ್ಘಾಟನೆಯನ್ನು ದೀಪ ಬೆಳಗಿಸುವ ಮೂಲಕ ಶಿಬಿರಾರ್ಥಿ ಪ್ರತೀಕ್ ರವರು ನೆರವೇರಿಸಿದರು.

ಗ್ರಂಥಾಲಯ ಮೇಲ್ವಿಚಾರಕರಾದ ಶ್ರೀಮತಿ ವಿಶಾಲಾಕ್ಷಿ ಯವರು ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. ಪಂಚಾಯತ್ ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ನ.4 -5 : ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಪ್ರಚಲಿತ ವಿಷಯಗಳ ಕುರಿತು ರಾಜ್ಯಮಟ್ಟದ ಕಾರ್ಯಾಗಾರ ಹಾಗೂ ಸಾಮಾನ್ಯ ಸಭೆ

Suddi Udaya

ನೀವು ಯಾವ ದೇವಸ್ಥಾನ, ಯಾವ ರೀತಿಯ ಪ್ರಮಾಣ ಮಾಡಲು ಹೇಳುತ್ತೀರಿ ಅದಕ್ಕೆ ನಾನು ಸದಾ ಸಿದ್ಧ: ಶಾಸಕ ಹರೀಶ್ ಪೂಂಜರಿಗೆ ಮಾಜಿ ಶಾಸಕ ವಸಂತ ಬಂಗೇರ ಪತ್ರಿಕಾಗೋಷ್ಠಿಯಲ್ಲಿ ಪ್ರತಿ ಸವಾಲು

Suddi Udaya

ಬೆಳ್ತಂಗಡಿ ಕುಡಾಳ ದೇಶಸ್ತ ಆದ್ಯ ಗೌಡ್ ಬ್ರಾಹ್ಮಣ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ: ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಕಾರ್ಯಾಗಾರ’

Suddi Udaya

ದ.ಕ ಲೋಕಸಭಾ ಚುನಾವಣೆ: ವೀಕ್ಷಕರಾಗಿ ಹರೀಶ್ ಕುಮಾರ್ ನೇಮಕ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜು: ಸಿ ಇ ಟಿ ಯಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya
error: Content is protected !!