September 6, 2026
Uncategorized

ಮೃತ ಅಕಾಂಕ್ಷ ಮೃತದೇಹ ಮನೆಗೆ ಆಗಮನ : ಶಾಸಕ ಹರೀಶ್ ಪೂಂಜ ಭೇಟಿ, ಸಾಂತ್ವನ

ಧರ್ಮಸ್ಥಳ: ಪಂಜಾಬ್ ನಲ್ಲಿ ಕಟ್ಟಡದ ಮೇಲಿನಿಂದ ಜಿಗಿದು ಸಾವನ್ನಪ್ಪಿದ ಅಕಾಂಕ್ಷಾ ಅವರ ಮೃತದೇಹ ಧರ್ಮಸ್ಥಳದ ಬೋಳಿಯಾರು ಮನೆಗೆ ಬೆಳಗ್ಗೆ ತಲುಪಿದ್ದು ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಸ್ವಾಂತಾನ ನೀಡಿದರು.


ತಂದೆ ಸುರೇಂದ್ರನ್ ಅವರ ಸಹೋದರ ಪ್ರಕಾಶ್ ಅವರ ಮನೆಗೆ ಮೃತದೇಹ ತರಲಾಗಿದ್ದು ಅಲ್ಲೇ ಅಂತಿಮ ವಿಧಿ ವಿಧಾನಗಳು ನಡೆದು ಅಂತ್ಯಸಂಸ್ಕಾರ ವ್ಯವಸ್ಥೆ ಮಾಡಲಾಗಿದೆ.


ಮೃತದೇಹದ ಅಂತಿಮ ವೀಕ್ಷಣೆಗಾಗಿ ಮನೆಯ ಅಂಗಳದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ನೂರಾರು ಸಂಖ್ಯೆಯಲ್ಲಿ ಜನ ಆಗಮಿಸುತ್ತಿದ್ದಾರೆ.

Related posts

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲಾ ಜನಜಾಗೃತಿ ಸಭೆ. ನೂತನ ಜಿಲ್ಲಾ ಸಂಘಟನಾ ಅಧ್ಯಕ್ಷರಾಗಿ ಪ್ರಕಾಶ್ ಕಾರಂತ್ ನರಿಕೊಂಬು ಆಯ್ಕೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಸುದ್ದಿ ಉದಯ ವರದಿಯ ಫಲಶ್ರುತಿ: ಬಾರ್ಯ ಸರಳಿಕಟ್ಟೆ ಮೇಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು ವರದಿ ಬೆನ್ನಲ್ಲೇ ಮೆಸ್ಕಾಂ ಇಲಾಖೆಯಿಂದ ದುರಸ್ತಿ ಕಾರ್ಯ

Suddi Udaya

ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ನಂದಗೋಕುಲ ಗೋಶಾಲೆ ಯಲ್ಲಿ ಗೋಪೂಜೆ

Suddi Udaya

ವೇಣೂರು ಮಹಾವೀರ ನಗರ ಪ್ರಸಾದ್ ಕ್ಲಿನಿಕ್ ನ ಪ್ರಖ್ಯಾತ ವೈದ್ಯರಾಗಿದ್ದ ಡಾ. ರವೀಂದ್ರ ಪ್ರಸಾದ್ ನಿಧನ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಮಾಸಿಕ ಸಭೆ

Suddi Udaya
error: Content is protected !!