22.1 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಂಜಾಬ್ ನಲ್ಲಿ ಅಕಾಂಕ್ಷ ಆತ್ಮಹತ್ಯೆ ಪ್ರಕರಣ: ಧರ್ಮಸ್ಥಳದ ಬೋಳಿಯಾರು ಮನೆಗೆ ತಲುಪಿದ ಮೃತದೇಹ

ಧರ್ಮಸ್ಥಳ: ಪಂಜಾಬ್ ನಲ್ಲಿ ಕಟ್ಟಡದ ಮೇಲಿನಿಂದ ಜಿಗಿದು ಸಾವನ್ನಪ್ಪಿದ ಅಕಾಂಕ್ಷಾ ಅವರ ಮೃತದೇಹ ಧರ್ಮಸ್ಥಳದ ಬೋಳಿಯಾರು ಮನೆಗೆ ಬೆಳಗ್ಗೆ 8.45 ಕ್ಕೆ ತಲುಪಿದೆ.


ಮೃತದೇಹದ ಜೊತೆಗೆ ಆಕಾಂಕ್ಷಾ ಅವರ ತಂದೆ, ಸಹೋದರ, ಅವರ ಪತ್ನಿ ಇದ್ದರು.
ತಂದೆ ಸುರೇಂದ್ರನ್ ಅವರ ಸಹೋದರ ಪ್ರಕಾಶ್ ಅವರ ಮನೆಗೆ ಮೃತದೇಹ ತರಲಾಗಿದೆ. ಅಲ್ಲೇ ಅಂತಿಮ ವಿಧಿ ವಿಧಾನಗಳು ನಡೆದು ಅಂತ್ಯಸಂಸ್ಕಾರ ವ್ಯವಸ್ಥೆ ಮಾಡಲಾಗಿದೆ.


ಮೃತದೇಹದ ಅಂತಿಮ ವೀಕ್ಷಣೆಗಾಗಿ ಮನೆಯ ಅಂಗಳದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ನೂರಾರು ಸಂಖ್ಯೆಯಲ್ಲಿ ಜನ ಜನ ಆಗಮಿಸುತ್ತಿದ್ದಾರೆ.

Related posts

ಬೆಳ್ತಂಗಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಝೀ ಯವರನ್ನು ಮಾಜಿ ಶಾಸಕ ಕೆ.ವಸಂತ ಬಂಗೇರ ಭೇಟಿ

Suddi Udaya

ಇಂದಬೆಟ್ಟು ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya

ಬೆಳ್ತಂಗಡಿ: ರತ್ನತ್ರಯತೀರ್ಥಕ್ಷೇತ್ರದಲ್ಲಿ ಪ್ರೊ. ನಾ’ವುಜಿರೆ ಸ್ಮರಣಾರ್ಥ ಶಾಸ್ತ್ರದಾನ ಕೃತಿ ಲೋಕಾರ್ಪಣೆ

Suddi Udaya

ನೆರಿಯ: ಸಂಜೀವ ಗೌಡ ನಿಧನ

Suddi Udaya

ಆಟೋ ಚಾಲಕನಿಗೆ ಅಪರಿಚಿತ ತಂಡದಿಂದ ಹಲ್ಲೆ: ಠಾಣೆಗೆ ದೂರು

Suddi Udaya

ಗೇರುಕಟ್ಟೆ: ಮಾಜಿ ಶಾಸಕರಾದ ವಸಂತ ಬಂಗೇರರಿಗೆ ಸಂತಾಪ ಪೂರ್ವಭಾವಿ ಸಭೆ

Suddi Udaya
error: Content is protected !!