23.8 C
ಪುತ್ತೂರು, ಬೆಳ್ತಂಗಡಿ
May 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದಿಂದ ಮುಂಡ್ರುಪ್ಪಾಡಿ ಶಾಲೆಗೆ ಪ್ರಿಂಟರ್ ಕೊಡುಗೆ

ಧರ್ಮಸ್ಥಳ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಧರ್ಮಸ್ಥಳ ಮುಂಡ್ರುಪ್ಪಾಡಿ ಕಿರಿಯ ಪ್ರಾಥಮಿಕ ಶಾಲೆಗೆ ಪ್ರಿಂಟರ್‌ನ್ನು ಕೊಡುಗೆಯಾಗಿ ನೀಡಲಾಯಿತು.

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರೀತಮ್ ಡಿ ಪ್ರಿಂಟರನ್ನು ಮುಖ್ಯೋಪಾಧ್ಯಾಯಿನಿ ಚಿತ್ರಪ್ರಭಾ ಅವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಬ್ಯಾಂಕಿನ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಶಶಿಧರ್, ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್, ನಿರ್ದೇಶಕರುಗಳು ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬಳಿ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ಹಾಗೂ ನೂತನ ವಿಸ್ತೃತ ಕಟ್ಟಡ ಉದ್ಘಾಟನೆ

Suddi Udaya

ಬೆಳ್ತಂಗಡಿಯ ನೂತನ ತಾಲೂಕು ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಕೆ.ವಸಂತ ಬಂಗೇರ ಹೆಸರಿಡಲು ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ಆಗ್ರಹ

Suddi Udaya

ನಿರಂತರ ಮಳೆ: ಪೆರಾಡಿ ಕನ್ಯಾನ ಎಂಬಲ್ಲಿ ಮನೆ ಕುಸಿತ

Suddi Udaya

ಕೊಕ್ಕಡ ಜೇಸಿ ಸಪ್ತಾಹದ ಸಮಾರೋಪ ಸಮಾರಂಭದ ಅಂಗವಾಗಿ ಅಶಕ್ತರಿಗೆ ನೆರವು

Suddi Udaya

ಶಿರ್ಲಾಲು ನಿವಾಸಿ ತಾರನಾಥ ಪೂಜಾರಿ ನಿಧನ

Suddi Udaya
error: Content is protected !!