23.5 C
ಪುತ್ತೂರು, ಬೆಳ್ತಂಗಡಿ
March 7, 2026
ಧಾರ್ಮಿಕ

ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ನೇಪಾಳದ ಬುದ್ಧ ಭಗವಾನ್ ರವರ ಪರಮ ಪವಿತ್ರ ಕ್ಷೇತ್ರವಾದ ಲುಂಬಿನಿ ಮತ್ತು ಕಪಿಲವಸ್ತು ಕ್ಷೇತ್ರಗಳಿಗೆ ಭೇಟಿ

ಬೆಳ್ತಂಗಡಿ: ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನ ನಿತ್ಯಾನಂದ ನಗರ ಧರ್ಮಸ್ಥಳ ಇದರ ಜಗದ್ಗುರು ಪೀಠದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಅಯೋಧ್ಯೆಯ ತಮ್ಮ ಶಾಖಾ ಮಠದ ಭೂಮಿ ಪೂಜೆಯನ್ನು ಮುಗಿಸಿ ಮೇ 22 ರಂದು ನೇಪಾಳದ ಬುದ್ಧ ಭಗವಾನ್ ರವರ ಪರಮ ಪವಿತ್ರ ಕ್ಷೇತ್ರವಾದ ಅವರ ಜನ್ಮಸ್ಥಳವಾದ ಲುಂಬಿನಿ ಮತ್ತು ಕಪಿಲವಸ್ತು ಕ್ಷೇತ್ರಗಳಿಗೆ ಭೇಟಿ ನೀಡಿ ಬುದ್ಧ ಭಗವಾನ್ ರವರಿಗೆ ಪೂಜೆ ಸಲ್ಲಿಸಿ ಕೆಲವು ಹೊತ್ತು ಧ್ಯಾನ ಮಾಡಿದರು.

Related posts

ಉಜಿರೆಯ ಶ್ರೀ ಪಂಚಮಿ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ಬೆಳಾಲು: ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಮಹಾಸಭೆ ಹಾಗೂ ಲೆಕ್ಕಾಚಾರ ಮಂಡನೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ನೂತನ ಸಭಾಭವನದ ಉದ್ಘಾಟನೆ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರ ದಲ್ಲಿ ಅಷ್ಟಾಹಿನಿಕ ಪರ್ವ ಪೂಜಾ ಕಾರ್ಯಕ್ರಮ

Suddi Udaya

ಅನಂತ ಚತುರ್ದಶಿ ವ್ರತಾಚರಣೆಯ ಮಹತ್ವ

Suddi Udaya

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನ ಮಂದಿರದಲ್ಲಿ ವಿಶೇಷ ಪೂಜೆ

Suddi Udaya
error: Content is protected !!