ಪಡಂಗಡಿ: ಅರಿವು ಕೇಂದ್ರ ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಪಡಂಗಡಿಯಲ್ಲಿ ಮೇ 14 ರಿಂದ ಮೇ 20 ರವರೆಗೆ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಕಾರ್ಯಕ್ರಮವು ನಡೆಯಿತು.

ಈ ಶಿಬಿರದಲ್ಲಿ ಮಕ್ಕಳಿಗೆ ಓದುವ ಬರೆಯುವ ಕೌಶಲ್ಯ ಹೆಚ್ಚಿಸುವ ಚಟುವಟಿಕೆಗಳು ವಿವಿಧ ಸಾಂಸ್ಕೃತಿಕ ಚಳುವಟಿಕೆ ಗಳನ್ನು ಹಮ್ಮಿಕೊಳ್ಳಲಾಯಿತು . ಸರಳ ಯೋಗಗಳನ್ನು ಮಕ್ಕಳಿಂದ ಮಾಡಿಸಲಾಯಿತು.