ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ಎಸ್.ಎಸ್.ಎಲ್.ಸಿ ಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆದ ವೇಣೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಮೋಕ್ಷಿತಾ ಬಜಿರೆರವರ ಮುಂದಿನ ವಿದ್ಯಾಭ್ಯಾಸಕ್ಕಾಗಿ
ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ಅಧ್ಯಕ್ಷ ರಕ್ಷಿತ್ ಶಿವರಾಂ ರವರು ಆರ್ಥಿಕ ನೆರವು ಹಸ್ತಾಂತರಿಸಿದರು.