23.8 C
ಪುತ್ತೂರು, ಬೆಳ್ತಂಗಡಿ
May 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ನವೋದಯ ವಿದ್ಯಾಲಯ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶ ಪರೀಕ್ಷೆಯ ತರಬೇತಿ ಪ್ರಾರಂಭ

ಬೆಳ್ತಂಗಡಿ: 2025-2026ನೇ ಸಾಲಿನ ನವೋದಯ ವಿದ್ಯಾಲಯ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶ ಪರೀಕ್ಷೆಯ ತರಬೇತಿಯು ವಾಣಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಪ್ರಾರಂಭಗೊಂಡಿದೆ.

4 ಮತ್ತು 5ನೇ ತರಗತಿಗೆ ಕೋಚಿಂಗ್ ಲಭ್ಯ. ಜೂನ್ ತಿಂಗಳಿಂದ ಕೋಚಿಂಗ್ ಕ್ಲಾಸ್ ಲಭ್ಯವಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ-9901948540

Related posts

ಉಜಿರೆ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ.): ಅಧ್ಯಕ್ಷರಾಗಿ ರಂಜನ್ ಜಿ. ಗೌಡ, ಉಪಾಧ್ಯಕ್ಷರಾಗಿ ಶಿವಕಾಂತ ಗೌಡ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಜು.1:ವೇಣೂರು ಪೊಲೀಸ್ ಠಾಣೆಯ ಅಪಘಾತ ಪ್ರಕರಣದಲ್ಲಿ ವಶಪಡಿಸಿಕೊಂಡ ಚೆವರ್‌ಲೆಟ್ ಎಂಜಾಯ್ ಕಾರು ಬಹಿರಂಗ ಹರಾಜು

Suddi Udaya

ಫೆ.13: ಅರೆಮಲೆಬೆಟ್ಟ ಜಾತ್ರಾ ಮಹೋತ್ಸವ

Suddi Udaya

ಅಕ್ರಮ ಕಲ್ಲು ಕೋರೆ ವಿಷಯದಲ್ಲಿ ದಾಖಲಾದ ಎರಡು ಪ್ರಕರಣ: ರದ್ದುಗೊಳಿಸುವಂತೆ ಕೋರಿ ಶಾಸಕ ಹರೀಶ್ ಪೂಂಜ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Suddi Udaya

ಕರಾಟೆ ಚಾಂಪಿಯನ್ ಶಿಪ್ : ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ ಇ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!