23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಣ್ಣಿನ ತಪಾಸಣಾ ಶಿಬಿರ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಆದೇಶದಂತೆ, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ಮೇ 25 ರಂದು ಬೆಳಿಗ್ಗೆ 9.00 ರಿಂದ ಮಧ್ಯಾಹ್ನ1.00 ರವರೆಗೆ ಕಣ್ಣಿನ ತಪಾಸಣಾ ಶಿಬಿರ ನಡೆಯಲಿದೆ.

ಕಣ್ಣಿನ ತಜ್ಞರಾದ ಡಾ| ಸುಭಾಶ್ಚಂದ್ರ ಕಣ್ಣಿನ ತಪಾಸಣೆ ನಡೆಸಲಿದ್ದಾರೆ. ಈ ಶಿಬಿರದಲ್ಲಿ ವೈದ್ಯರ ಸಮಾಲೋಚನೆ ಉಚಿತವಾಗಿದ್ದು, 10% ರಿಯಾಯಿತಿ ದರದಲ್ಲಿ ಔಷಧ, ಒಳರೋಗಿ ವಿಭಾಗದ ಶುಲ್ಕದಲ್ಲಿ 10% ರಿಯಾಯಿತಿ, ಲ್ಯಾಬ್ ಹಾಗೂ ರೇಡಿಯಾಲಜಿ ಪರೀಕ್ಷೆಯಲ್ಲಿ 20% ರಿಯಾಯಿತಿ, 25% ರಿಯಾಯಿತಿ ದರದಲ್ಲಿ ಉತ್ತಮ ಗುಣಮಟ್ಟದ ಕನ್ನಡಕ ದೊರೆಯಲಿದೆ.

ಕಣ್ಣಿನ ಪೊರೆಗೆ ಚಿಕಿತ್ಸೆ ಮತ್ತು ಲೆನ್ಸ್ ಅಳವಡಿಕೆ, ದೃಷ್ಟಿದೋಷ ನಿವಾರಣೆ, ಕಂಪ್ಯೂಟರೈಸ್ಡ್ ಕಣ್ಣಿನ ಚಿಕಿತ್ಸೆ, ಕಾರ್ನಿಯಾ ರೆಟಿನಾ ಸ್ಕ್ರಿನಿಂಗ್, ಕಣ್ಣಿನ ದುರ್ಮಾಂಸ ಚಿಕಿತ್ಸೆ, ಮೆಳ್ಳೆಗಣ್ಣು ಚಿಕಿತ್ಸೆ, ಕಾಂಟಾಕ್ಟ್ಲೆನ್ಸ್ ಕ್ಲಿನಿಕ್, ಡಯಾಬಿಟಿಕ್ ಕಣ್ಣಿನ ಚಿಕಿತ್ಸೆ, ಮುಂತಾದ ಸೇವೆಗಳು ಲಭ್ಯವಿದೆ ಎಂದು ಆಸ್ಪತ್ರೆಯ ನಿರ್ದೇಶಕ ಎಂ. ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

4ನೇ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್: ಉಜಿರೆ ತಂಡಕ್ಕೆ ಹಲವು ಪ್ರಶಸ್ತಿ

Suddi Udaya

ಬಂದಾರು : ಬಟ್ಲಡ್ಕ ಜುಮಾ ಮಸೀದಿಯಲ್ಲಿ 2ನೇ ದಿನದ ಉರೂಸ್ ಸಮಾರಂಭ

Suddi Udaya

ಲಯನ್ಸ್ ಜಿಲ್ಲೆ 317ಡಿ ಕೃತಜ್ಞಾ ಪ್ರಶಸ್ತಿ ಪ್ರಧಾನ ಸಮಾರಂಭ: ವಸಂತ್ ಶೆಟ್ಟಿ ಶ್ರದ್ದಾರವರಿಗೆ ಅತ್ಯುತ್ತಮ ಪ್ರಾಂತೀಯ ಅಧ್ಯಕ್ಷ ಪ್ರಶಸ್ತಿ

Suddi Udaya

ಬಂದಾರು: ಮತಪ್ರಚಾರ ಮಹಾ ಅಭಿಯಾನ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಚುನಾವಣೆ; ಸತತ ಮೂರನೇ ಅವಧಿಗೆ ಅಧ್ಯಕ್ಷರಾಗಿ ಉದ್ಯಮಿ, ಸಂಘಟಕ ಸುಂದರ ಹೆಗ್ಡೆ ಹಾಗೂ ಉಪಾಧ್ಯಕ್ಷರಾಗಿ ರತ್ನಾಕರ ಪೂಜಾರಿ ಅವಿರೋಧ ಆಯ್ಕೆ

Suddi Udaya

ಬೆಳ್ತಂಗಡಿ: ಎಸ್‌ಡಿಪಿಐ ಬೆಂಬಲಿತ ಚುನಾಯಿತ ಪಂಚಾಯತ್ ಸದಸ್ಯರ ವಾರ್ಡ್ ಗಳಿಗೆ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ನೇತೃತ್ವದ ನಿಯೋಗ ಭೇಟಿ

Suddi Udaya
error: Content is protected !!